ಲಾಕ್‌ಡೌನ್‌ಗೆ ಜನರ ಸಹಕಾರ
Team Udayavani, May 25, 2020, 6:31 AM IST
ಹರಿಹರ: ಕರ್ಫ್ಯೂ ನಿಮಿತ್ತ ಭಾನುವಾರ ತಾಲೂಕಿನಾದ್ಯಂತ ವ್ಯಾಪಾರ, ವಹಿವಾಟು ಸಂಪೂರ್ಣ ಸ್ಥಗಿತಗೊಂಡಿತ್ತು. ಜನರು ಮನೆಯಿಂದ ಹೊರಗೆ ಸುಳಿಯದೆ ಸರ್ಕಾರದ ಆದೇಶಕ್ಕೆ ಸ್ವಯಂಪ್ರೇರಿತರಾಗಿ ಸಹಕರಿಸಿದರು.
ನಗರದ ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿದ್ದವು. ಸದಾ ಲಾರಿ, ಬಸ್ ಸಂಚಾರದಿಂದ ಗಿಜಿಗಿಡುತ್ತಿದ್ದ ನಗರದೊಳಗಿನ ಶಿವಮೊಗ್ಗ-ಹೊಸಪೇಟೆ ಹೆದ್ದಾರಿ ಸೇರಿದಂತೆ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಹೆಚ್ಚಿನ ಪೊಲೀಸ್ ಕಾವಲು, ಚೆಕ್‌ಪೋಸ್ಟ್‌ಗಳಿಲ್ಲದಿದ್ದರೂ ಜನ-ವಾಹನ ಸಂಚಾರವಿರಲಿಲ್ಲ. ರಂಜಾನ್ ಮುನ್ನಾ ದಿನವಾದ ಭಾನುವಾರ ನಗರದ ವ್ಯಾಪಾರ ವಹಿವಾಟು ಕಳೆ ಕಟ್ಟಬೇಕಿತ್ತು. ದಿನಸಿ, ತರಕಾರಿ, ಇತರೆ ಅಗತ್ಯ ವಸ್ತುಗಳ ಖರೀದಿಯಲ್ಲಿ ಜನಜಂಗುಳಿ ಇರಬೇಕಿತ್ತು. ಆದರೆ ಲಾಕ್‌ಡೌನ್‌ನಿಂದಾಗಿ ಆ ಸಡಗರ, ಸಂಭ್ರಮವೂ ಮಾಯವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.