ಕುರುಗೋಡಲ್ಲಿ ಬಂದ್‌ಗೆ ಬೆಂಬಲ


Team Udayavani, May 25, 2020, 6:38 AM IST

ಕುರುಗೋಡಲ್ಲಿ ಬಂದ್‌ಗೆ ಬೆಂಬಲ

ಕುರುಗೋಡು: ರಾಜ್ಯ ಸರಕಾರ ಭಾನುವಾರ ಲಾಕ್‌ ಡೌನ್‌ ಘೋಷಿಸಿರುವ ಹಿನ್ನೆಲೇ ಕುರುಗೋಡು ಪಟ್ಟಣವು ಸಂಪೂರ್ಣ ಸ್ತಬ್ಧವಾಗಿದ್ದು ಪಟ್ಟಣದ ಜನರು ಬೆಂಬಲ ಸೂಚಿಸಿದ್ದಾರೆ.

ಇನ್ನೂ ಪಟ್ಟಣದ ಕಂಪ್ಲಿ ರಸ್ತೆ, ಬಳ್ಳಾರಿ ರಸ್ತೆ, ಗೆಣಿಕೆಹಾಳ್‌ ರಸ್ತೆ, ಬಾದನಹಟ್ಟಿ ರಸ್ತೆಗಳಲ್ಲಿ ಜನರು ಮತ್ತು ವಾಹನಗಳು ಸಂಚಾರ ಇಲ್ಲದೆ ಬಿಕೋ ಎನ್ನುತ್ತಿವೆ.

ಕಿರಾಣಿ ಅಂಗಡಿಗಳು, ವೈನ್‌ ಶಾಪ್‌ಗ್ಳು, ತಂಪು ಪಾನೀಯಗಳು, ಬೇಕರಿಗಳು, ದಿನಸಿ ಅಂಗಡಿಗಳು, ಬಸ್‌ ಸಂಚಾರ ಸಂಪೂರ್ಣ ಬಂದ್‌ ಆಗಿತ್ತು. ಸುಮಾರು ಎರಡು ತಿಂಗಳಿಂದ ಲಾಕ್‌ಡೌನ್‌ ಜಾರಿಯಾಗಿದ್ದು, ಹಲವು ಇಲಾಖೆ ಅಧಿಕಾರಿಗಳು ಕೋವಿಡ್ ಬಗ್ಗೆ ಜಾಗೃತಿ ಮೂಡಿಸಿದರು ಜನರು ಅದಕ್ಕೆ ಕ್ಯಾರೇ ಎನ್ನದೇ ರಸ್ತೆಗೆ ಬರುತ್ತಿದ್ದರು. ಆದರೆ ಕೊರೊನಾ ಕರಿ ನೆರಳು ಗಣಿನಾಡಿಗೆ ಕಾಲಿಟ್ಟ ಹಿನ್ನೆಲೆ ಜನರು ಎಲ್ಲೆಂದರಲ್ಲಿ ಭಯಭೀತರಾಗಿ ಭಾನುವಾರ ಲಾಕ್‌ಡೌನ್‌ ಹಿನ್ನೆಲೆ ಯಾರು ರಸ್ತೆಗೆ ಬಾರದೆ ಮನೆಯಲ್ಲಿ ಇದ್ದರು.

ಟಾಪ್ ನ್ಯೂಸ್

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.