ವೇತನ ತಾರತಮ್ಯ ಸರಿಪಡಿಸಲು ಒತ್ತಾಯ
Team Udayavani, May 25, 2020, 7:37 AM IST
ಹಿರೇಕೆರೂರ: ವೇತನ ತಾರತಮ್ಯ ಸರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಗುತ್ತಿಗೆ ಆಯುಷ್ ವೈದ್ಯರು ಹಾಗೂ ಖಾಸಗಿ ಆಯುಷ್ ವೈದ್ಯರು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ರಾಜ್ಯದ ಆಯುಷ್ ವೈದ್ಯರ ವೇತನ ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಳ್ಳದೇ ಇರುವುದರಿಂದ ಗುತ್ತಿಗೆ ಆಯುಷ್ ವೈದ್ಯರು ಶನಿವಾರದಿಂದ ಸಾಮೂಹಿಕ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿದ್ದೇವೆ. ಆಯುಷ್ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡುವಲ್ಲಿ ಕೂಡ ತಾರತಮ್ಯ ಮಾಡಲಾಗುತ್ತಿದೆ. ಆದ್ದರಿಂದ ಆಯುಷ್ ವಿದ್ಯಾರ್ಥಿಗಳು ಕೂಡ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. ಕೂಡಲೇ ಬೇಡಿಕೆಗಳನ್ನು ಈಡೇರಿಸಬೇಕು. ಖಾಸಗಿ ಆಯುಷ್ ವೈದ್ಯರು ಅಗತ್ಯ ಸಂದರ್ಭಗಳಲ್ಲಿ ಅಲೋಪತಿ ಔಷಧಗಳನ್ನು ಬಳಸಲು ದೇಶದ 11 ರಾಜ್ಯಗಳಲ್ಲಿ ಅನುಮತಿ ನೀಡಿದ್ದು, ಅದರಂತೆ ರಾಜ್ಯದಲ್ಲಿಯೂ ನೀಡಬೇಕು ಎಂದು ವೈದ್ಯರು ಮನವಿ ಮಾಡಿದರು.
ಆಯುಷ್ ವೈದ್ಯರಾದ ಡಾ| ವಿವೇಕಾನಂದ ಪಟ್ಟಣಶೆಟ್ಟಿ, ಡಾ|ರಾಕೇಶ ಶ್ರೀಹರಿ, ಡಾ| ಬಸವರಾಜ ಕೆಂಗೊಂಡ, ಡಾ| ಮಂಗಳಗೌರಿ ಕಲಾಲ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.