ಕ್ವಾರಂಟೈನ್‌ನಲ್ಲಿದ್ದ ಆಂಧ್ರದ 53 ಮಂದಿ ಮನೆಗೆ 

Team Udayavani, May 25, 2020, 12:56 PM IST

25-May-10

ಸಾಂದರ್ಭಿಕ ಚಿತ್ರ

ಚಳ್ಳಕೆರೆ: 14 ದಿನಗಳಿಂದ ನಗರದ ಬಿಸಿಎಂ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ನಲ್ಲಿದ್ದ ಆಂಧ್ರಪ್ರದೇಶದ 53 ಜನರನ್ನು ಕ್ವಾರಂಟೈನ್‌ನಿಂದ ಬಿಡುಗಡೆಗೊಳಿಸಿ ಸ್ವಗ್ರಾಮಗಳಿಗೆ ಮರಳುವಂತೆ ಸೂಚನೆ ನೀಡಲಾಗಿದೆ ಎಂದು ಕೋವಿಡ್ ನಿಯಂತ್ರಣ ಟಾಸ್ಕ್ಪೋರ್ಸ್‌ ಅಧ್ಯಕ್ಷ, ತಹಶೀಲ್ದಾರ್‌ ಎಂ. ಮಲ್ಲಿಕಾರ್ಜುನ್‌ ತಿಳಿಸಿದರು.

ಭಾನುವಾರ ಕ್ವಾರಂಟೈನ್‌ ಅವಧಿ ಮುಗಿಸಿದ 53 ಜನರ ಆರೋಗ್ಯ ಪರೀಕ್ಷೆ ನಡೆಸಿದ ನಂತರ ಬೀಳ್ಕೊಡುವ ಸಂದರ್ಭದಲ್ಲಿ ಅವರು ಮಾತನಾಡಿದರು. ಸರ್ಕಾರದ ನಿಯಮದ ಪ್ರಕಾರ ಕ್ವಾರಂಟೈನ್‌ ಮಾಡಲಾಗಿತ್ತು ಎಂದರು.

ತಾಲೂಕು ಆರೋಗ್ಯಾಧಿಕಾರಿ ಡಾ| ಎನ್‌. ಪ್ರೇಮಸುಧಾ ಮಾತನಾಡಿ, ಆಂಧ್ರಪ್ರದೇಶದ ಪ್ರಕಾಶಂ ಮತ್ತು ಅನಂತಪುರ ಜಿಲ್ಲೆಯಿಂದ ಖಾಸಗಿ ಕಾಲೇಜಿನ ಪ್ರಾಚಾರ್ಯ, ಉಪನ್ಯಾಸಕರೂ ಸೇರಿದಂತೆ ಹಲವಾರು ಜನರು ಚಳ್ಳಕೆರೆ ತಾಲೂಕನ್ನು ಪ್ರವೇಶಿಸಿದ್ದರು. ಮೇ 14ರಂದು ಇವರನ್ನು ತಡೆದು ಪರಿಶೀಲನೆ ನಡೆಸಿ ಕ್ವಾರಂಟೈನ್‌ ಮಾಡಲಾಗಿತ್ತು. ಬಿಸಿಎಂ ಹಾಸ್ಟೆಲ್‌, ಮೊರಾರ್ಜಿ ಶಾಲೆ, ಕಿತ್ತೂರು ರಾಣಿ ಚನ್ನಮ್ಮ ಹಾಗೂ ಖಾಸಗಿ ಲಾಡ್ಜ್ವೊಂದರಲ್ಲಿ ಇವರನ್ನು ಇಡಲಾಗಿತ್ತು. ಕೇರಳದ ನಾಲ್ವರು ಕ್ವಾರಂಟೈನ್‌ನಲ್ಲಿದ್ದು, ಅವರನ್ನು ಸಹ ಬಿಡುಗಡೆಗೊಳಿಸಲಾಗಿದೆ ಎಂದರು. ಆರ್‌ಆರ್‌ಟಿ ತಂಡದ ಮುಖ್ಯಸ್ಥ ಪ್ರಸನ್ನಕುಮಾರ್‌, ಎ. ನಾಗರಾಜು, ಚಂದ್ರಪ್ಪ, ಗಂಗಾಧರ, ಆರೋಗ್ಯ ಶಿಕ್ಷಣಾ ಧಿಕಾರಿಗಳಾದ ಎಸ್‌.ಬಿ. ತಿಪ್ಪೇಸ್ವಾಮಿ, ಎನ್‌. ಪ್ರೇಮಕುಮಾರ್‌, ಲ್ಯಾಬ್‌ ಟೆಕ್ನಿಷಿಯನ್‌ ಎಚ್‌. ತಿಪ್ಪೇಸ್ವಾಮಿ, ಕಂದಾಯಾಧಿಕಾರಿ ರಾಜೇಶ್‌, ವರುಣ್‌, ಡಿ. ಶ್ರೀನಿವಾಸ್‌, ಕಾರ್ತಿಕ್‌ ಇತರರು ಇದ್ದರು.

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.