ವಾರಿಯರ್ಸ್ ಗೆ ಹೋಮಿಯೋಪಥಿ ಮಾತ್ರೆ

Team Udayavani, May 25, 2020, 3:55 PM IST

25-May-16

ಸಾಂದರ್ಭಿಕ ಚಿತ್ರ

ಶಹಾಬಾದ: ತಾಲೂಕಿನ ಕ್ವಾರಂಟೈನ್‌ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ಕೋವಿಡ್ ವಾರಿಯರ್ಸ್ ಹಾಗೂ ವಲಸೆ ಕಾರ್ಮಿಕರಿಗೆ ವಿತರಿಸಲು ರೇಷ್ಮಾ ಮಹಿಳಾ ಅಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆ, ಡಾ| ಮಲಕರೆಡ್ಡಿ ಹೋಮಿಯೋಪಥಿಕ್‌ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ವತಿಯಿಂದ ರೋಗನಿರೋಧಕ ಶಕ್ತಿ ಹೆಚ್ಚಿಸುವ ಹೋಮಿಯೋಪಥಿಕ್‌ ಮಾತ್ರೆಗಳನ್ನು ತಹಶೀಲ್ದಾರ್‌ ಸುರೇಶ ವರ್ಮಾ ಅವರಿಗೆ ಒಪ್ಪಿಸಲಾಯಿತು.

ಕೋವಿಡ್ ವೈರಸ್‌ ವಿರುದ್ಧ ಹೋರಾಟ ನಡೆಸುತ್ತಿರುವ ಆಶಾ, ಅಂಗನವಾಡಿ, ಪಂಚಾಯತಿ ಸಿಬ್ಬಂದಿ, ನಗರಸಭೆ, ಆರೋಗ್ಯ ಮತ್ತು ಕಂದಾಯ ಇಲಾಖೆ ಹಾಗೂ ಇತರ ಇಲಾಖೆ ಸಿಬ್ಬಂದಿಗೆ ಹಾಗೂ ಕ್ವಾರಂಟೈನ್‌ ಕೇಂದ್ರದಲ್ಲಿರುವವರಿಗೆ ಸುಮಾರು 15 ದಿನಗಳಿಗಳಾಗುವಷ್ಟು ಮಾತ್ರೆಗಳನ್ನು ನೀಡಲಾಯಿತು. ಅರ್‌ಸೆನಿಕ್‌ ಅಲ್ಬಮ್‌ 30 ಪೊಟೆನ್ಸಿ ಎನ್ನುವ ಈ ಮಾತ್ರೆ ವ್ಯಕ್ತಿಯಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿ ಕೋವಿಡ್ ವೈರಸ್‌ ವಿರುದ್ಧ ಹೋರಾಟ ನಡೆಸುತ್ತದೆ. ಆದ್ದರಿಂದ ಈ ಮಾತ್ರೆಗಳನ್ನು ಕೋವಿಡ್ ವಾರಿಯರ್ಗೆ ಹಾಗೂ ಕ್ವಾರಂಟೈನ್‌ ಕೇಂದ್ರದಲ್ಲಿರುವವರಿಗೆ ನೀಡಿ ಎಂದು ವೈದ್ಯರು ತಿಳಿಸಿದರು.

ತಹಶೀಲ್ದಾರ್‌ ಸುರೇಶ ವರ್ಮಾ, ಕೋವಿಡ್‌ 19 ನೋಡಲ್‌ ಅಧಿಕಾರಿ ನೀಲಗಂಗಾ ಎಸ್‌. ಬಬಲಾದ, ಪೌರಾಯುಕ್ತ ವೆಂಕಟೇಶ, ನಗರಸಭೆ ಸದಸ್ಯೆ ಸಾಬೇರಾಬೇಗಂ, ರೇಷ್ಮಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷೆ ಡಾ| ರೇಷ್ಮಾ, ಡಾ| ಮಲಕರೆಡ್ಡಿ ಹೋಮಿಯೋಪೆಥಿಕ್‌ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ| ಪಿ. ಸಂಪತ್‌ರಾವ್‌, ಡಾ| ರಾಜೇಂದ್ರ ಪಾಟೀಲ, ಡಾ| ಅರವಿಂದ ಕಟ್ಟಿ ಇದ್ದರು.

ಟಾಪ್ ನ್ಯೂಸ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.