![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 26, 2020, 6:09 AM IST
ಸಾಂದರ್ಭಿಕ ಚಿತ್ರ
ಹೊನ್ನಾಳಿ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸ್ಕ್ರೀನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದ್ದು, ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದಲೇ ಪ್ರಯಾಣ ಆರಂಭಿಸಬೇಕು ಎಂದು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ಕೋವಿಡ್ ಆವರಿಸುವ ಮುನ್ನ ಪಟ್ಟಣದ ಹಾಗೂ ಇತರ ಪ್ರಯಾಣಿಕರು ಕೆಎಸ್‌ಆರ್‌ಟಿಸಿ, ಖಾಸಗಿ ಹಾಗೂ ಟಿ.ಬಿ. ವೃತ್ತದ ಬಸ್‌ನಿಲ್ದಾಣಗಳಲ್ಲಿ ಬಸ್ ಹತ್ತುತ್ತಿದ್ದರು. ಈಗ ಕೋವಿಡ್ ಆವರಿಸಿರುವ ಹಿನ್ನೆಲೆಯಲ್ಲಿ ಖಾಸಗಿ ಹಾಗೂ ಟಿ.ಬಿ. ವೃತ್ತದ ಬಳಿ ಸ್ಕ್ರೀನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಇಲ್ಲ. ಹಾಗಾಗಿ ಈ ಎಲ್ಲಾ ವ್ಯವಸ್ಥೆಗಳನ್ನು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಾಡಿರುವುದರಿಂದ ಪ್ರಯಾಣಿಕರು ಸರ್ಕಾರಿ ಬಸ್ ನಿಲ್ದಾಣಕ್ಕೆ ಬಂದು ತಪಾಸಣೆ ಮಾಡಿಸಿಕೊಂಡು ಬಸ್ ಏರಬೇಕು. ಸರ್ಕಾರಿ ಬಸ್‌ನಿಲ್ದಾಣದಿಂದ ಹೊರಟ ಬಸ್‌ಗಳು ಪಟ್ಟಣದ ಇತರ ಬಸ್ ನಿಲ್ದಾಣದಲ್ಲಿ ನಿಲುಗಡೆ ಹೊಂದುವುದಿಲ್ಲ. ಹೊನ್ನಾಳಿ ಪಟ್ಟಣದಿಂದ ಹರಿಹರ ಹಾಗೂ ಶಿವಮೊಗ್ಗ ನಗರಗಳಿಗೆ ಗಂಟೆಗೊಮ್ಮೆ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
You seem to have an Ad Blocker on.
To continue reading, please turn it off or whitelist Udayavani.