ಇಂದಿನಿಂದ ದಿನವಿಡೀ ಅಂಗಡಿ ಓಪನ್
Team Udayavani, May 26, 2020, 6:47 AM IST
ಬಾಗಲಕೋಟೆ: ಕೋವಿಡ್ ವೈರಸ್ ನಿಯಂತ್ರಣಕ್ಕಾಗಿ ಕಳೆದ ಮಾರ್ಚ್ 24ರ ರಾತ್ರಿಯಿಂದಲೇ ಬಂದ್ ಆಗಿದ್ದ ಅಂಗಡಿ-ಮುಂಗ್ಗಟ್ಟುಗಳು ಮೇ 3ರ ಬಳಿಕ ಮಧ್ಯಾಹ್ನದ ವರೆಗೆ ಓಪನ್ ಆಗಿದ್ದು, ಮೇ 26ರಿಂದ ದಿನವಿಡೀ ಓಪನ್ ಮಾಡಲು ಜಿಲ್ಲಾಡಳಿತ ಅನುಮತಿ ನೀಡಿದೆ.
ಸರ್ಕಾರದ ಎಲ್ಲ ನಿಯಮಗಳಿಗೆ ಒಳಪಟ್ಟು ಪ್ರತಿದಿನ ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ಎಲ್ಲ ರೀತಿಯ ಅಂಗಡಿಗಳನ್ನು ಓಪನ್ ಮಾಡಲು ಆದೇಶಿಸಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜತೆಗೆ ಮಾಸ್ಕ ಕಡ್ಡಾಯವಾಗಿ ಧರಿಸಬೇಕು. ಆಯಾ ಅಂಗಡಿಗಳಿಗೆ ಜಿಲ್ಲಾಡಳಿತ ನೀಡಿದ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಿ, ವ್ಯಾಪಾರ ವಹಿವಾಟು ನಡೆಸಬೇಕು ಎಂದು ಸೂಚಿಸಲಾಗಿದೆ.
ಈವರೆಗೆ ಪ್ರತಿದಿನ ಬೆಳಗ್ಗೆ 7-30ರಿಂದ ಮಧ್ಯಾಹ್ನ 1ರ ವರೆಗೆ ಮಾತ್ರ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿತ್ತು. ಮಂಗಳವಾರದಿಂದ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಅಂಗಡಿಗಳನ್ನು ತೆರೆಯಲು ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದಾರೆ ಎಂದು ಎಸ್ಪಿ ಲೋಕೇಶ ಜಗಲಾಸರ ಉದಯವಾಣಿಗೆ ತಿಳಿಸಿದರು.
ರಂಜಾನ್‌ದಲ್ಲೂ ವ್ಯಾಪಾರ: ಸೋಮವಾರ ರಂಜಾನ್ ಹಬ್ಬದಂದು ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟು ನೀರಸವಾಗಿ ನಡೆಯಿತು. ಸಾರಿಗೆ ಸಂಸ್ಥೆಗಳ ಬಸ್‌ಗಳೂ ರಸ್ತೆಗಳಿದವು. ಆದರೆ, ಪ್ರಯಾಣಿಕರ ಸಂಖ್ಯೆ ತೀರಾ ಕಡಿಮೆಯಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್ ನಿಲ್ದಾಣ
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.