ಲಾಕ್‌ಡೌನ್‌ ನಿಯಮ ಜಾಹೀರಾತಲ್ಲಿ ನಟ ಅಕ್ಷಯ್‌

Team Udayavani, May 26, 2020, 7:46 AM IST

ಲಾಕ್‌ಡೌನ್‌ ನಿಯಮ ಜಾಹೀರಾತಲ್ಲಿ ನಟ ಅಕ್ಷಯ್‌

ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌, ಸೋಮವಾರ ಮುಂಬಯಿಯ ಸ್ಟುಡಿಯೋವೊಂದರಲ್ಲಿ ಲಾಕ್‌ಡೌನ್‌ ಮುಗಿದ ನಂತರ ಸಾರ್ವಜನಿಕರು ಅನುಸರಿಸಬೇಕಾದ ನಿಯಮಗಳ ಬಗ್ಗೆ ನಿರ್ಮಿಸಲಾಗುತ್ತಿರುವ ಅಭಿಯಾನ ಮಾದರಿಯ ಜಾಹೀರಾತಿನಲ್ಲಿ ಅಭಿನಯಿಸಿದರು. ಬಾಲಿವುಡ್‌ ನಿರ್ದೇಶಕ ಆರ್‌. ಬಾಲ್ಕಿ ಅವರು ಈ ಜಾಹೀರಾತು ನಿರ್ದೇಶನ ಮಾಡುತ್ತಿದ್ದಾರೆ. ನಂತರ ಮಾತನಾಡಿದ ಬಾಲ್ಕಿ, ಈ ಜಾಹೀರಾತನ್ನು ಕೇಂದ್ರ ಸರಕಾರ ನಿರ್ಮಿಸುತ್ತಿದೆ ಎಂದಿದ್ದಾರೆ.
ಸಲ್ಮಾನ್‌ನಿಂದ ಹೊಸ “ಫ್ರೆಶ್‌’: ಬಾಲಿವುಡ್‌ ಸೂಪರ್‌ಸ್ಟಾರ್‌ ಸಲ್ಮಾನ್‌ ಖಾನ್‌, ಸೋಮವಾರ ತಮ್ಮ ಹೊಸ ಬ್ರಾಂಡ್‌ಗೆ ಚಾಲನೆ ನೀಡಿದರು. ಫ್ರೆಶ್‌ ಎಂಬ ಹೆಸರಿನ ಈ ಕಂಪನಿಯು ಸ್ಯಾನಿಟೈಸರ್‌, ಹ್ಯಾಂಡ್‌ ವಾಶ್‌, ಇನ್ನಿತರ ನೈರ್ಮಲ್ಯ ಪರಿಕರಗಳನ್ನು ಉತ್ಪಾದಿಸಲಿದೆ. ಫೇಸ್‌ಬುಕ್‌ನಲ್ಲಿ ಈ ಕಂಪನಿಯ ಉತ್ಪಾದನೆಗಳನ್ನು ಬಾಲಿವುಡ್‌ ನಟ ಪ‌ರಿಚಯಿಸಿದ್ದಾರೆ.

ಟಾಪ್ ನ್ಯೂಸ್

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Ullala-Swim-1

Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.