ಬೀಡಿನಗುಡ್ಡೆ: ಚಿನ್ನದ ಗಟ್ಟಿ ದರೋಡೆ

ಅಂಗಡಿ ಶಟರ್‌ ಬೀಗ ತೆಗೆಯುವಾಗ ಘಟನೆ; 45 ಲಕ್ಷ ರೂ. ಮೌಲ್ಯದ ಚಿನ್ನ

Team Udayavani, May 26, 2020, 8:28 AM IST

ಬೀಡಿನಗುಡ್ಡೆ: ಚಿನ್ನದ ಗಟ್ಟಿ ದರೋಡೆ

ಸಾಂದರ್ಭಿಕ ಚಿತ್ರ

ಉಡುಪಿ: ಚಿನ್ನದ ವ್ಯಾಪಾರಿಯೋರ್ವರಿಂದ ಚಿನ್ನದ ಗಟ್ಟಿ ದೋಚಿದ ಘಟನೆ ಬೀಡಿನಗುಡ್ಡೆ ಜಂಕ್ಷನ್‌ ಬಳಿ ಸಂಭವಿಸಿದೆ. ಬೀಡಿನಗುಡ್ಡೆಯ ವಿಜಯ್‌ ಜಾಧವ್‌ ಅವರು ಬೀಡಿನಗುಡ್ಡೆಯ ಸರ್ಕಲ್‌ ಬಳಿಯ ಲಕ್ಷ್ಮೀ ಟ್ರೇಡರ್ಸ್‌ ಸೆಂಟರ್‌ನ 2ನೇ ಮಹಡಿಯಲ್ಲಿನ ಅಂಗಡಿಯಲ್ಲಿ ಹಳೆಯ ಚಿನ್ನವನ್ನು ಕರಗಿಸಿ, ಚಿನ್ನದ ಗಟ್ಟಿಗಳನ್ನಾಗಿಸುವ ಕೆಲಸವನ್ನು ಮಾಡಿಕೊಂಡಿದ್ದರು.

ಮಾಸ್ಕ್, ಹೆಲ್ಮೆಟ್‌ ಧರಿಸಿದ್ದರು
ಮೇ 25ರಂದು ಚಿನ್ನದ ಕೆಲಸಗಾರರು ಮತ್ತು ಚಿನ್ನದ ವ್ಯಾಪಾರಿಗಳಿಂದ ಪಡೆದ ಹಳೆಯ ಚಿನ್ನವನ್ನು ಕರಗಿಸಿ, ಗಟ್ಟಿಗಳನ್ನಾಗಿ ಮಾಡಿಕೊಂಡಿದ್ದ 45 ಲಕ್ಷ ರೂ. ಮೌಲ್ಯದ ಅಂದಾಜು 1 ಕೆ.ಜಿ. 227 ಗ್ರಾಂ ತೂಕದ ಚಿನ್ನವ‌ನ್ನು ಒಂದು ವಯರ್‌ ಚೀಲದಲ್ಲಿ ಹಾಕಿಕೊಂಡು ಬೆಳಗ್ಗೆ ಅಂಗಡಿಯ ಶಟರ್‌ ಬೀಗವನ್ನು ತೆಗೆಯುವಾಗ ಮಾಸ್ಕ್ ಮತ್ತು ಹೆಲ್ಮೆಟ್‌ ಧರಿಸಿದ ಇಬ್ಬರು ಅಪರಿಚಿತರು ಇವರ ಬಳಿಯಿದ್ದ ಚಿನ್ನದ ಗಟ್ಟಿ ಇರುವ ಚೀಲವನ್ನು ಬಲಾತ್ಕಾರವಾಗಿ ಕಿತ್ತುಕೊಂಡು ಓಡಿಹೋಗಿದ್ದಾರೆ. ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.