ಮಣಿಪಾಲಕ್ಕೆ ಹೊಸ ಯಂತ್ರ: ಪರೀಕ್ಷಾ ಸಾಮರ್ಥ್ಯ ಹೆಚ್ಚಳ
Team Udayavani, May 26, 2020, 8:48 AM IST
ಸಾಂದರ್ಭಿಕ ಚಿತ್ರ
ಉಡುಪಿ: ಕೋವಿಡ್ ಶಂಕಿತರ ಗಂಟಲದ್ರವ ಸಂಗ್ರಹದ ಸಂಖ್ಯೆ ಹೆಚ್ಚುತ್ತಲೇ ಇರುವಾಗ ಪರೀಕ್ಷಾ ವರದಿಗಳೂ ಅಷ್ಟೇ ಪ್ರಮಾಣದಲ್ಲಿ ಬಾಕಿ ಆಗುತ್ತಿದೆ. ಸದ್ಯವೇ ಇದರ ಪರಿಹಾರಕ್ಕೆ ಪ್ರಯತ್ನಗಳು ಸಾಗುತ್ತಿವೆ. ಶಿವಮೊಗ್ಗದಲ್ಲಿ ಸರಕಾರಿ ಸ್ವಾಮ್ಯದಲ್ಲಿ ಎರಡು ಪ್ರಯೋಗಾಲಯಗಳು ಸ್ಥಾಪನೆಯಾಗುತ್ತಿದ್ದು ಅವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯೋಗ ನಡೆಸಿ ವರದಿ ಕಳುಹಿಸುವುದಾಗಿ ತಿಳಿಸಿದ್ದಾರೆ. ಮಣಿಪಾಲ ಆಸ್ಪತ್ರೆಯಲ್ಲಿ ಇನ್ನು ಎರಡು ಮೂರು ದಿನಗಳಲ್ಲಿ ಸ್ವಯಂಚಾಲಿತ ಯಂತ್ರೋಪಕರಣವನ್ನು ತರಿಸಲಾಗುತ್ತಿದೆ. ಇದರಿಂದ ಒಂದು ದಿನಕ್ಕೆ 500-600 ಮಾದರಿಗಳ ಪರೀಕ್ಷೆ ನಡೆಸಲು ಸಾಧ್ಯವಾಗುತ್ತದೆ. ಉಡುಪಿ ಜಿಲ್ಲಾಸ್ಪತ್ರೆಗೆ ಮಂಜೂರಾದ ಪ್ರಯೋಗಾಲಯ ಮೂರು ವಾರಗಳಲ್ಲಿ ಸ್ಥಾಪನೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ|ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.