ಜಿಲ್ಲಾವಾರು ಮೌಲ್ಯಮಾಪನಕ್ಕೆ ಒತ್ತಾಯ
Team Udayavani, May 26, 2020, 8:51 AM IST
ಹುಬ್ಬಳ್ಳಿ: ಪಿಯುಸಿ ದ್ವಿತೀಯ ವರ್ಷದ ಮೌಲ್ಯಮಾಪನ ಕೇಂದ್ರೀಕರಣ ಗೊಳಿಸುತ್ತಿರುವುದು ಅವೈಜ್ಞಾನಿಕವಾಗಿದ್ದು, ಜಿಲ್ಲಾವಾರು ಮೌಲ್ಯಮಾಪನ ವ್ಯವಸ್ಥೆ ಮಾಡಬೇಕೆಂದು ಕೆಪಿಸಿಸಿ ಶಿಕ್ಷಕರು ಹಾಗೂ ಪದವೀಧರ ಘಟಕದ ರಾಜ್ಯಾಧ್ಯಕ್ಷ ಡಾ| ಆರ್. ಎಂ.ಕುಬೇರಪ್ಪ ಒತ್ತಾಯಿಸಿದ್ದಾರೆ.
ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಶಿಕ್ಷಕರು ಆಯ್ದ ಕೆಲ ಜಿಲ್ಲೆಗಳಿಗೆ ತೆರಳಿ ಮೌಲ್ಯಮಾಪನ ಮಾಡುವುದು ಕಷ್ಟದ ಕೆಲಸ. ಪರೀಕ್ಷಾ ಮಂಡಳಿ ಈ ಕುರಿತು ಕೂಡಲೇ ಎಚ್ಚೆತ್ತಕೊಳ್ಳಬೇಕಿದೆ. ಬೆಂಗಳೂರು, ಬೆಳಗಾವಿ, ಮಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿವೆ. ಇಂತಹ ಸ್ಥಳಗಳಿಗೆ ತೆರಳುವ ಶಿಕ್ಷಕರಿಗೆ ವಸತಿ, ಊಟದ ಸಮಸ್ಯೆ ಎದುರಾಗಲಿದೆ. ಶಿಕ್ಷಕರ ಸಮಸ್ಯೆಗಳ ಬಗ್ಗೆ ಯೋಚನೆ ಮಾಡದೆ ಮೌಲ್ಯಮಾಪನ ಕೇಂದ್ರೀಕರಣ ಗೊಳಿಸುವುದಕ್ಕೆ ಮುಂದಾಗಿರುವುದು ದುರ್ದೈವ ಸಂಗತಿ.
ಕೋವಿಡ್ ಪ್ರಕರಣ ಆರಂಭವಾದಾಗಿನಿಂದ ಶಿಕ್ಷಕರನ್ನು ಸರಕಾರ ಅತ್ಯಂತ ಹೀನಾಯವಾಗಿ ನಡೆಸಿಕೊಳ್ಳುತ್ತಿದ್ದು, ಅವರ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದೆ. ಸರಕಾರ ಪರೀಕ್ಷಾ ಮೌಲ್ಯಮಾಪನ ಕಾರ್ಯವನ್ನು ಜಿಲ್ಲಾವಾರು ವ್ಯವಸ್ಥೆ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.