ಕ್ವಾರಂಟೈನ್ ಮುಗಿಸಿದ್ದ ವ್ಯಕ್ತಿ ಮನೆ ಸೇರುವ ಮುನ್ನವೇ ಕಲಬುರಗಿಯ ವ್ಯಕ್ತಿ ಸಾವು
Team Udayavani, May 26, 2020, 11:57 AM IST
ಕಲಬುರಗಿ: ಕೋವಿಡ್-19 ಸೋಂಕಿತರ ಸಂಪರ್ಕಕ್ಕೆ ಬಂದು ಸಾಂಸ್ಥಿಕ ಕ್ವಾರಂಟೈನ್ ಮುಗಿಸಿದ್ದ ವ್ಯಕ್ತಿಯೋರ್ವ ಮನೆ ಸೇರುವ ಮುನ್ನವೇ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ಇಲ್ಲಿನ ಇಂದಿರಾ ನಗರದ ನಿವಾಸಿ 32 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಈತ ಕೋವಿಡ್ ಸೋಂಕಿತರ ಸಂಪರ್ಕಕ್ಕೆ ಬಂದಿದ್ದರಿಂದ 14 ದಿನ ಕ್ವಾರಂಟೈನ್ ಮಾಡಲಾಗಿತ್ತು. ಸೋಮವಾರ ಕ್ವಾರಂಟೈನ್ ಅವಧಿ ಮುಗಿದಿದ್ದರಿಂದ ಮನೆಗೆ ಹೋಗುವಂತೆ ತಿಳಿಸಲಾಗಿತ್ತು.
ಅಂತೆಯೇ ಸಂಬಂಧಿಯೊಬ್ಬರ ಬೈಕ್ ನಲ್ಲಿ ಮನೆಗೆ ಬರುವಾಗ ಆ ವ್ಯಕ್ತಿ ಅಸ್ವಸ್ಥಗೊಂಡಿದ್ದ. ತಕ್ಷಣವೇ ಜಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಸೋಮವಾರ ಸಂಜೆ ಆಸ್ಪತ್ರೆಯಲ್ಲಿ ಆತ ಮೃತಪಟ್ಟಿದ್ದಾನೆ. ಇನ್ನು, ಈತನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.