ಅತ್ಯಾಕರ್ಷಕ ಸ್ಯಾಮ್ಸಂಗ್‌ ಗೆಲಾಕ್ಸಿ ಎ31 ಜೂ.4ಕ್ಕೆ ಪ್ರವೇಶ

Team Udayavani, May 26, 2020, 12:04 PM IST

ಅತ್ಯಾಕರ್ಷಕ ಸ್ಯಾಮ್ಸಂಗ್‌ ಗೆಲಾಕ್ಸಿ ಎ31 ಜೂ.4ಕ್ಕೆ ಪ್ರವೇಶ

ಮುಂಬೈ: ಸ್ಯಾಮ್ಸಂಗ್‌ ಕಂಪನಿ ತನ್ನ ಅತ್ಯಾಕರ್ಷಕ ಗೆಲಾಕ್ಸಿ ಎ31 ಮೊಬೈಲನ್ನು ಭಾರತದ ಮಾರುಕಟ್ಟೆಗೆ ಜೂ.4ರಂದು ಬಿಡಲಿದೆ. ಸದ್ಯ ಲಭ್ಯವಿರುವ ಮೊಬೈಲ್‌ ಲಕ್ಷಣಗಳನ್ನು ನೋಡಿದರೆ, ಗ್ರಾಹಕರು ಮುಗಿ ಬೀಳುವುದು ಖಚಿತ ಎನ್ನುವಂತಿದೆ. ಮೊಬೈಲ್‌ ಮುಂದಿನ ಪರದೆ 6.4 ಇಂಚು ಇರಲಿದೆ. ಪೂರ್ಣವಾಗಿ ಎಚ್‌ಡಿ ಗುಣಮಟ್ಟದಲ್ಲಿ ವಿಡಿಯೊ ಗಳನ್ನು ವೀಕ್ಷಿಸಬಹುದು. 4 ಜಿಬಿ ಅಥವಾ 6 ಜಿಬಿ ರ್ಯಾಮ್‌ ಹೊಂದಿರಲಿದೆ. ಮೊಬೈಲ್‌ನಲ್ಲಿ 64ರಿಂದ 128 ಜಿಬಿಯಷ್ಟು ಸಂಗ್ರಹಿಸಲು ಸಾಧ್ಯವಾಗುವ ನಿರೀಕ್ಷೆಯಿದೆ. ಅದೇ ಎಸ್‌ಡಿ ಬಳಸಿದರೆ, ಈ ಪ್ರಮಾಣ ವನ್ನು 512 ಜಿಬಿ ವಿಸ್ತರಿಸಬಹುದು! ಅಂದರೆ ಒಂದು ಲ್ಯಾಪ್‌ಟಾಪ್‌ನ ಸಾಮರ್ಥಯ ಈ ಮೊಬೈಲ್‌ಗಿರುತ್ತದೆ. ಇನ್ನು ಕ್ಯಾಮೆರಾ ವಿಚಾರಕ್ಕೆ ಬಂದರೆ, ಹಿಂಭಾಗದಲ್ಲಿ ನಾಲ್ಕು ಕ್ಯಾಮೆರಾಗಳಿರಲಿವೆ. 48 ಎಂಪಿ, 8 ಎಂಪಿ, ತಲಾ 5 ಎಂಪಿಯ ಇನ್ನೆರಡು ಕ್ಯಾಮೆರಾಗಳಿರುತ್ತವೆ. ಆದರೆ ಮುಂಭಾಗದ ಕ್ಯಾಮೆರಾದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಮೂಲಗಳ
ಪ್ರಕಾರ ಮುಂಭಾಗದ ಕ್ಯಾಮೆರಾ ಸಾಮರ್ಥಯ 20 ಎಂಪಿ ಇರಲಿದೆ. ಬೆಲೆ 23 ಸಾವಿರ ರೂ.

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.