ಗಾಳಿ ಮಳೆ: ಅಡಕೆ, ತೆಂಗು, ಮಾವು ನಾಶ


Team Udayavani, May 27, 2020, 7:57 AM IST

naasha

ಬರಗೂರು: ಶಿರಾ ತಾಲೂಕು ಹುಲಿಕುಂಟೆ ಹೋಬಳಿಯ ಪೂಜಾರಮುದ್ದನ ಹಳ್ಳಿ, ಕಲ್ಲಹಳ್ಳಿ, ರಾಗಲಹಳ್ಳಿ, ಕರೇಕ್ಯಾತನ ಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಸುರಿದ ಬಿರುಗಾಳಿ ಮಳೆಗೆ ನೂರಾರು ಅಡಕೆ, ತೆಂಗು,  ಮಾವು, ದಾಳಿಂಬೆ ಮರಗಳು ನೆಲ ಕಚ್ಚಿದ್ದು ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಬಿ.ಸತ್ಯ ನಾರಾಯಣ ರೈತರಿಗೆ ಸರ್ಕಾರದಿಂದ ಪರಿಹಾರ ಒದಗಿಸುವ ಭರವಸೆ ನೀಡಿದರು.

ಪೂಜಾರಮುದ್ದನಹಳ್ಳಿ ರೈತ ಬಿ. ಚಂದ್ರಪ್ಪ, ತಿಮ್ಮಣ್ಣ,  ಹನುಮಂತರಾಯ ಪ್ಪರಿಗೆ ಸೇರಿದ ಸ.ನಂ 6ರಲ್ಲಿ ಬೆಳೆದಿದ್ದ ಸುಮಾರು 200 ಅಡಕೆ ಮರ, 20 ತೆಂಗಿನ ಮರ, 20 ನಿಂಬೆ ಗಿಡಗಳು ಸೇರಿದಂತೆ ಫ‌ಸಲಿಗೆ ಬಂದಿದ್ದ ವೀಳ್ಯದೆಲೆ ಬಿರುಗಾಳಿ ಮಳೆಗೆ ಸಿಲುಕಿ ನೆಲಕಚ್ಚಿದೆ. ಇದೇ ಗ್ರಾಮದ ಮುದ್ದಮ್ಮ  ಕ್ಯಾತಪ್ಪಅವರ 300ಕ್ಕೂ ಹೆಚ್ಚು ದಾಳಿಂಬೆ ಗಿಡಗಳು ಮುರಿದು ಬಿದ್ದಿವೆ.

ಶ್ರೀ ಸಿದಾರೂಢ ಮಠದ ಅನ್ನಪೂರ್ಣೇಶ್ವರಿ ದೇವಾಲಯ ಹಾಗೂ ಭೋಜನಾ ಮಂದಿರದ ಶೀಟುಗಳು ಬಿರು ಗಾಳಿಗೆ ಹಾರಿ ಹೋಗಿದ್ದು, ಪಂಚವೃಕ್ಷ  ಲಿಂಗದ ಜಂಬು ನೇರಳೆ, ಅರಳಿ, ಬೇವು, ಬಿಲ್ವಪತ್ರೆ ಮರಗಳ ಕೊಂಬೆಗಳು ಮುರಿದಿವೆ. ಕರೇಕ್ಯಾತನಹಳ್ಳಿಯ ಆರತಿ ವೀರಪ್ಪ ಬೆಳೆದಿದ್ದ ಪಪ್ಪಾಯಿ, ಮಾವು ಸೇರಿದಂತೆ ಹಲವು ಮರಗಳು ನೆಲಕಚ್ಚಿವೆ.

ಕಲ್ಲಹಳ್ಳಿಯ ಸಿದ್ದಪ್ಪ ಅವರಿಗೆ ಸೇರಿದ 100 ಅಡಕೆ  ಮರಗಳು ಧರೆಗುರುಳಿವೆ. ಹಾನಿ ಸ್ಥಳಕ್ಕೆ ಶಾಸಕ ಬಿ.ಸತ್ಯ ನಾರಾಯಣ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿ, ಅನಿರೀಕ್ಷಿತವಾಗಿ ಬಂದಂತಹ ಬಿರುಗಾಳಿಯಿಂದ ಅಪಾರ  ಹಾನಿ ಉಂಟಾಗಿರುವುದು ದುರದೃಷ್ಟಕರ ಸಂಗತಿ. ಕೊರೊನಾ  ಸೋಕು ವಿಚಾರ ದಲ್ಲಿ ಈಗಾಗಲೇ ರೈತ ಕಂಗಾಲಾಗಿದ್ದು ಈ ಸಂದರ್ಭ ದಲ್ಲಿ ಇಷ್ಟೊಂದು ಹಾನಿಯಾಗಿ ರೈತರಿಗೆ ತೀವ್ರ ತಪಂದರೆ ಯಾಗಿರುವುದು ನನಗೆ ಅರಿವಾಗಿದೆ.

ಅಧಿಕಾರಿಗಳು ರೈತರ ತೋಟ, ಜಮೀನುಗಳಿಗೆ ಮತ್ತೂಮ್ಮೆ ಭೇಟಿ ನೀಡಿ  ಪರಿಶೀಲಿಸಿ ಸರ್ಕಾರದಿಂದ ಬರಬೇಕಾದ ಪರಿಹಾರವನ್ನು ಕೊಡಿಸುವ ಬಗ್ಗೆ ಕಾಳಜಿವಹಿಸಬೇಕು ಎಂದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.