ಕೆಲಸದ ಅವಧಿ ಹೆಚ್ಚಳಕ್ಕೆ ವಿರೋಧ
Team Udayavani, May 27, 2020, 8:02 AM IST
ಕೋಲಾರ: ರಾಜ್ಯ ಸರಕಾರ ಕೈಗಾರಿಕೆ ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಿಸಿರುವ ಸುತ್ತೋಲೆಯನ್ನು ಹಿಂಪಡೆ ಯುವಂತೆ ಆಗ್ರಹಿಸಿ, ಇಲ್ಲಿನ ತಾಲೂಕು ಕಚೇರಿ ಮುಂದೆ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯಿಂದ ಸಿಐಟಿಯು ಕಾರ್ಯ ಕರ್ತರು ಪ್ರತಿಭಟನೆ ನಡೆಸಿದರು.
ಸಿಐಟಿಯು ಜಿಲ್ಲಾ ಮುಖಂಡ ವಿಜಯಕೃಷ್ಣ ಮಾತನಾಡಿ, ರಾಜ್ಯ ಸರಕಾರ ಕಾರ್ಮಿಕರ ಕೆಲಸದ ಅವಧಿಯನ್ನು 8 ಗಂಟೆಗಳಿಂದ ಹತ್ತು ಗಂಟೆಗಳಿಗೆ ಎಂದರೆ ವಾರದಲ್ಲಿ 60 ಗಂಟೆ ದುಡಿಯಲು ಹೆಚ್ಚಿಸಿರುವ ಆದೇಶವನ್ನು ಕೂಡಲೇ ಕೈ ಬಿಡಬೇಕು ಎಂದು ಒತ್ತಾಯಿಸಿದರು. ಕಾರ್ಮಿಕರ ನೂರಾರು ಹೋರಾಟಗಳಿಂದ ಗಳಿಸಿದ್ದ ಕಾರ್ಮಿಕ ಕಾನೂನುಗಳನ್ನು ಮಾಲೀಕರ ಪರವಾಗಿ ಸಡಿಲಗೊಳಿಸುವ ಪ್ರಯತ್ನ ಇದ್ದಾಗಿದೆ ಎಂದು ದೂರಿದರು.
ಇದು ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆಯ ನಿಯಮಗಳಿಗೆ ವಿರುದಟಛಿವಾಗಿದ್ದು, ಸರಕಾರ ತೀರ್ಮಾನ ಕಾರ್ಮಿಕರ ಹಕ್ಕುಗಳನ್ನು ಮೂಲ ಭೂತ ಹಕ್ಕುಗಳನ್ನು ಮೊಟಕುಗೊಳಿಸಲಾಗುತ್ತಿದೆ ಎಂದು ಆರೋಪಿದರು. ಕೋವಿಡ್ 19 ಕ್ಕೆ ಸಂಬಂಧಿಸಿದ ಲಾಕ್ ಡೌನ್ ಜಾರಿಯಲ್ಲಿರುವಾಗಲೇ ದುರುದ್ದೇಶದ ಕಾರ್ಮಿಕ ಕಾನೂನು ಗಳನ್ನು ಸಡಿಲಗೊಳಿಸಲು ಪ್ರಯತ್ನಿಸುತ್ತಿರುವುದು ಖಂಡನೀಯವಾಗಿದ್ದು, 10 ಗಂಟೆ ಕೆಲಸ ಮಾಡುವುದರಿಂದ ಕಾರ್ಮಿಕರು ಶ್ರಾಂತಿ ಪಡೆಯಲು ಸಮಯ ಕಡಿಮೆಯಾಗಿ ಕಾರ್ಮಿಕರ ದೆ„ಹಿಕ ಮತ್ತು ಮಾನಸಿಕ ಅರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ .
ಹೀಗಾಗಿ ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ವಾಪಾಸ್ ಪಡೆಯಬೇಕು ಎಂದು ಆಗ್ರಹಿಸಿದರು.ಸಿಐಟಿ ಯು ಜಿಲ್ಲಾ ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ಬಾಲಕೃಷ್ಣ, ಬೀಮ್ ರಾಜ್, ಆಶಾ, ಚೇತನಾ, ಮಂಜುನಾಥ್, ಗೋಪಾಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.