ಮೂಳೂರು : ವಾಹನಗಳೆರಡು ಢಿಕ್ಕಿ, ಸಂಚಾರ ಅಸ್ತವ್ಯಸ್ತ

Team Udayavani, May 27, 2020, 10:01 AM IST

ಮೂಳೂರು : ವಾಹನಗಳೆರಡು ಢಿಕ್ಕಿ : ಸಂಚಾರ ಅಸ್ತವ್ಯಸ್ತ

ಕಾಪು : ಶಿವಮೊಗ್ಗದಿಂದ ಮಂಗಳೂರು ಕಡೆ ಸಾಗುತ್ತಿದ್ದ ಪಿಕ್ಆಪ್ ವಾಹನವೊಂದು ಹೆದ್ದಾರಿ ಮದ್ಯೆ ಪಲ್ಟಿ ಹೊಡೆದು ಮತ್ತೊಂದು ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ರಾ.ಹೆ. 66 ರ ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೇವಸ್ಥಾನದ ಬಳಿ ಬುಧವಾರ ಮುಂಜಾನೆ ನಡೆದಿದೆ.

ಬಾಳೆಹಣ್ಣು ತುಂಬಿಸಿಕೊಂಡು ಮಂಗಳೂರಿಗೆ ತೆರಳುತ್ತಿದ್ದ ಮಿನಿ ಟೆಂಫೋ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಹಿಂಬದಿಯಲ್ಲಿ ಮೀನು ತುಂಬಿಸಿಕೊಂಡು ಕಿನ್ನಿಗೋಳಿ ಕಡೆಗೆ ಸಾಗುತ್ತಿದ್ದ ವಾಹನ ಡಿಕ್ಕಿ ಹೊಡೆದ ಪರಿಣಾಮ‌ ಈ ಘಟನೆ ಸಂಭವಿಸಿದೆ.

ಘಟನೆಯಲ್ಲಿ ಬಾಳೆಹಣ್ಣು ವಾಹನದ ಚಾಲಕನಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಅರ್ಧ ಗಂಟೆಗಳ ಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ.

ಕಾಪು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂಚಾರ ಸುಗಮಗೊಳಿಸಿದ್ದಾರೆ.

ಟಾಪ್ ನ್ಯೂಸ್

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.