ಉಡುಪಿ ಅಕ್ರಮ ಮರಳುಗಾರಿಕೆ ಬಹುಕೋಟಿ ಹಗರಣ ತನಿಖೆಗೆ ಕಾಂಗ್ರೆಸ್ ಆಗ್ರಹ
Team Udayavani, May 27, 2020, 12:29 PM IST
ಉಡುಪಿ: ಸ್ವರ್ಣ ನದಿಯಲ್ಲಿ ಅಕ್ರಮ ಮರಳುಗಾರಿಗೆ ನಡೆಯುತ್ತಿದ್ದು, ಬಹುಕೋಟಿ ಹಗರಣ ನಡೆದಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.
ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ ಅಮೀನ್ ಪಡುಕರೆ ಮರಳುಗಾರಿಕೆ ಟೆಂಡರ್ ಪ್ರಕ್ರಿಯೆಯಲ್ಲಿ ಗ ಕಾನೂನು ಕಟ್ಟಲೆಗಳನ್ನು ಮೀರಿ ಗುತ್ತಿಗೆ ನೀಡಲಾಗಿದೆ.
ಕೋವಿಡ್ ವೈರಸ್ ದುರ್ಲಾಭ ಮಾಡಿಕೊಂಡು ಭಾರಿ ಅಕ್ರಮಕ್ಕೆ ಅವಕಾಶ ನೀಡಲಾಗಿದೆ.ಅಕ್ರಮ ಮರಳುಗಾರಿಕೆ ಕುರಿತು ಲೋಕಯುಕ್ತಕ್ಕೂ ದೂರು ನೀಡಲಾಗಿದ್ದು.ಸೂಕ್ತರೀತಿಯಲ್ಲಿ ತನಿಖೆ ನಡೆದು ಅಕ್ರಮದ ಪೂರ್ಣ ಚಿತ್ರಣ ಬಹಿರಂಗವಾಗಬೇಕು ಎಂದು ಆಗ್ರಹಿಸಿದರು.
ಅಕ್ರಮಕ್ಕೆ ಸಂಬಂಧಿಸಿ ಕೆಲ ದಾಖಲೆಗಳಿರುವ ಪೆನ್ ಡ್ರೈವ್ ಬಿಡುಗಡೆಗೊಳಿಸಿದರು. ನಗರ ಸಭೆ ಸದಸ್ಯ ರಮೇಶ್ ಕಾಂಚನ್. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ಧನ್ ಭಂಡಾರ್ ಕಾರ್.ಪ್ರಶಾಂತ ಪೂಜಾರಿ. ವಿಜಯ ಕುಮಾರ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
MUST WATCH
ಹೊಸ ಸೇರ್ಪಡೆ
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.