ಕಲಬುರಗಿಯಲ್ಲಿ ಕೋವಿಡ್ ಮಹಾ ಸ್ಫೋಟ: ಒಂದೇ ದಿನ 28 ಜನರಿಗೆ ಮಹಾಮಾರಿ ದೃಢ
Team Udayavani, May 27, 2020, 1:40 PM IST
ಕಲಬುರಗಿ: ದೇಶದಲ್ಲೇ ಮೊದಲು ಕೋವಿಡ್-19 ಸೋಂಕಿಗೆ ಬಲಿಯಾದ ಬಿಸಿಲನಾಡು ಕಲಬುರಗಿಯಲ್ಲಿ ಬುಧವಾರ ‘ಮಹಾ ಸ್ಫೋಟ’ ಸಂಭವಿಸಿದೆ. ಒಂದೇ ದಿನದಲ್ಲಿ 28 ಜನರಿಗೆ ಮಹಾಮಾರಿ ಸೋಂಕು ದೃಢಪಟ್ಟಿದೆ.
ಉದ್ಯೋಗ ಅರಸಿ ಮಹಾರಾಷ್ಟ್ರದ ಮುಂಬೈಗೆ ಹೋಗಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಮರಳಿ ಬಂದಿರುವ 28 ಕೂಲಿ ಕಾರ್ಮಿಕರಿಗೆ ಮಹಾಮಾರಿ ಸೋಂಕು ವಕ್ಕರಿಸಿದೆ. ಇದು ಜಿಲ್ಲೆಯಲ್ಲಿ ಇದುವರೆಗೆ ದಾಖಲಾದ ಅತ್ಯಧಿಕ ಸೋಂಕಿತರ ಸಂಖ್ಯೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 185ಕ್ಕೆ ಏರಿಕೆ ಕಂಡಿದೆ.
28 ಜನ ಸೋಂಕಿತರ ಪೈಕಿ 18 ವರ್ಷದೊಳಗಿನ 9 ಜನ ಮಕ್ಕಳಿದ್ದಾರೆ. 4 ವರ್ಷ, 7 ವರ್ಷ, 11 ವರ್ಷ, 13 ವರ್ಷ, 17 ವರ್ಷದ ಮಕ್ಕಳು ಕೋವಿಡ್ ಗೆ ತುತ್ತಾಗಿದ್ದಾರೆ. ಉಳಿದಂತೆ ಮೂವರು ಮಹಿಳೆಯರು ಹಾಗೂ 16 ಪುರುಷರಿಗೆ ಸೋಂಕು ಅಂಟಿಕೊಂಡಿದೆ.
ಇವರೆಲ್ಲರೂ ಮೇ 13, 14ರಂದು ಮುಂಬೈನಿಂದ ಜಿಲ್ಲೆಗೆ ಆಗಮಿಸಿದ್ದರು. ಎಲ್ಲರೂ ಕ್ವಾರಂಟೈನ್ ಕೇಂದ್ರಗಳಲ್ಲಿ ಕ್ವಾರಂಟೈನ್ ಆಗಿದ್ದರು. ಇನ್ನು ಜಿಲ್ಲೆಯಲ್ಲಿ ಇದುವರೆಗೆ ಪತ್ತೆಯಾದ 185 ಜನ ಸೋಂಕಿತರ ಪೈಕಿ 75 ಜನರು ಗುಣಮುಖರಾಗಿದ್ದಾರೆ. 7 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ
Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.