ಲಂಚ ಸ್ವೀಕಾರ: ಅಧಿಕಾರಿ ಎಸಿಬಿ ಬಲೆಗೆ
Team Udayavani, May 27, 2020, 4:04 PM IST
ಗದಗ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ ಟ್ಯಾಕ್ಸಿ ಖರೀದಿಗೆ ಸಬ್ಸಿಡಿ ಹಣ ಬಿಡುಗಡೆ ಮಾಡಲು 40 ಸಾವಿರ ರೂ. ಲಂಚ ಪಡೆಯುತ್ತಿದ್ದ ನಿಗಮದ ಜಿಲ್ಲಾ ವ್ಯವಸ್ಥಾಪಕ ಜಾಕೀರ್ ಹುಸೇನ್ ಹಾಗೂ ಕಂಪ್ಯೂಟರ್ ಆಪರೇಟರ್ ಅಕ್ಬರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.
ನರಗುಂದ ನಿವಾಸಿ ಫಾರುಖ್ ಅಹ್ಮದ್ ಖಾನಸಾಬ್ ಬಿದರಕುಂದಿ ಎಂಬುವವರು ಸಬ್ಸಿಡಿ ದರದಲ್ಲಿ ಟ್ಯಾಕ್ಸಿ ಖರೀದಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದು, ಜಿಲ್ಲಾಧಿಕಾರಿಗಳು ಆಯ್ಕೆ ಮಾಡಿದ್ದರು. ಅದಕ್ಕೆ ಸಂಬಂ ಧಿಸಿ ಇತ್ತೀಚೆಗೆ 3 ಲಕ್ಷ ಸಬ್ಸಿಡಿ ಹಣ ಮಂಜೂರಾಗಿದ್ದು, ಹಣ ಬಿಡುಗಡೆಗೆ 40 ಸಾವಿರ ರೂ. ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಅದರಂತೆ ದೂರುದಾರರಿಂದ ಲಂಚ ಪಡೆಯುತ್ತಿರುವಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ನಗದು ಹಣ ಸಮೇತ ವ್ಯವಸ್ಥಾಪಕ ಜಾಕೀರ್ ಹುಸೇನ್ ಹಾಗೂ ಕಂಪ್ಯೂಟರ್ ಆಪರೇಟರ್ ಅಕ್ಬರ್ ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.