ಹಿರಿಯೂರು: ಕಾಂಗ್ರೆಸ್ ಕಾರ್ಯಕರ್ತರು-ಮುಖಂಡರ ಸಭೆ
Team Udayavani, May 27, 2020, 4:19 PM IST
ಹಿರಿಯೂರು: ಕಾಂಗ್ರೆಸ್ ಕಾರ್ಯಕರ್ತರು-ಮುಖಂಡರ ಸಭೆಯಲ್ಲಿ ಮಾಜಿ ಸಚಿವ ಡಿ. ಸುಧಾಕರ್ ಮಾತನಾಡಿದರು.
ಹಿರಿಯೂರು: ಮಾಜಿ ಸಚಿವ ಡಿ. ಸುಧಾಕರ್ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ಜಿಪಂ, ತಾಪಂ ಹಾಗೂ ನಗರಸಭೆ ಸದಸ್ಯರ ಸಭೆ ನಡೆಯಿತು.
ಮಾಜಿ ಸಚಿವ ಡಿ. ಸುಧಾಕರ್ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಧಿಕಾರ ಪದಗ್ರಹಣ ಸಮಾರಂಭವನ್ನು ವಿಶೇಷವಾಗಿ ಆಚರಿಸಬೇಕಿದೆ. ತಾಲೂಕಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕು. ಪಕ್ಷದ ಆದೇಶಗಳನ್ನು ಪಾಲಿಸಬೇಕೆಂದರು. ದೇಶಾದ್ಯಂತ ಕೋವಿಡ್ ಹರಡುತ್ತಿರುವ ಹಿನ್ನೆಲೆಯಲ್ಲಿ ಜನರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನನಗಿರುವ ಕಡಿಮೆ ಅವಧಿಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರು, ಶಿಕ್ಷಣ, ಆರೋಗ್ಯ ವಿವಿಧ ಕ್ಷೇತ್ರಗಳಲ್ಲಿನ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ ಎಂದು ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು ತಿಳಿಸಿದರು.
ಜಿಪಂ ಸದಸ್ಯರಾದ ಆರ್. ನಾಗೇಂದ್ರ ನಾಯ್ಕ, ಗೀತಾ ನಾಗಕುಮಾರ್, ಪಾಪಣ್ಣ, ತಾಪಂ ಅಧ್ಯಕ್ಷೆ ಲಕ್ಷ್ಮೀದೇವಿ, ಮುಖಂಡರಾದ ಖಾದಿ ರಮೇಶ್, ಕಂದಿಕೆರೆ ಸುರೇಶ್ ಬಾಬು, ನಗರಸಭೆ ಮಾಜಿ ಅಧ್ಯಕ್ಷ ಈ. ಮಂಜುನಾಥ್, ಸದಸ್ಯರಾದ ಅಜಯ್‌ಕುಮಾರ್, ಈರಲಿಂಗೇಗೌಡ, ಜಿ.ಎಸ್. ತಿಪ್ಪೇಸ್ವಾಮಿ, ಗುಂಡೇಶ್‌ಕುಮಾರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.