ಮಾರಕಾಸ್ತ್ರಗಳಿಂದ ಬಡಿದಾಟ; ಮೂವರು ಸಾವು


Team Udayavani, May 28, 2020, 5:02 AM IST

marakasftra

ಗುಂಡ್ಲುಪೇಟೆ: ಹಳೇ ವೈಷಮ್ಯ ಹಾಗೂ ಹಣಕಾಸಿನ ವಿಚಾರಕ್ಕೆ ಪಟ್ಟಣದ ಜಾಕೀರ್‌ ಹುಸೇನ್‌ ಬಡಾವಣೆಯಲ್ಲಿ ಮೂವರನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರುವ ಮಂಗಳವಾರ ರಾತ್ರಿ ನಡೆದಿದೆ. ಪಟ್ಟಣದ ಜಕಾಹುಲ್ಲಾ (30), ಕೈಸರ್‌  (29), ಇಕ್ರೀತ್‌ (30) ಹತ್ಯೆಗೊಳಗಾದವರು. ನಸುರುಲ್ಲಾ(30) ತೀವ್ರ ಗಾಯಗಳಿಂದ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ ದಕ್ಷಿಣ ವಲಯ ಐಜಿಪಿ ವಿಪುಲ್‌ ಕುಮಾರ್‌  ಪರಿಸ್ಥಿತಿಯನ್ನು ಅವಲೋಕಿಸಿದರು. ಈ ಹಿಂದೆ ಹಣಕಾಸಿನ ವ್ಯವಹಾರದಲ್ಲಿ ಎರಡು ಗುಂಪುಗಳ ನಡುವೆ ವೈಮನಸ್ಯವಿತ್ತು. ಈ ಘಟನೆಯಿಂದ ಮಾಜಿ ಪುರಸಭೆ ಸದಸ್ಯ ನೂರುಲ್ಲಾ ಅವರ ಮೂವರು ಸಹೋದರರನ್ನು ಕೊಲೆ ಮಾಡಲಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಮೂವರು ಅಪಾಯದಿಂದ ಪಾರಾಗಿದ್ದಾರೆ ಎಂದು ಎಸ್‌ಪಿ ಆನಂದ ಕುಮಾರ್‌ ತಿಳಿಸಿದರು.

ಈಗಾಗಲೇ ಒಬ್ಬ ಆರೋಪಿಯನ್ನು ವಶಕ್ಕೆ ಪಡೆದಿದ್ದು ಉಳಿದ ಆರೋಪಿಗಳ ಪತ್ತೆಗಾಗಿ 4 ತಂಡ ರಚಿಸಲಾಗಿದೆ. ಪಟ್ಟಣದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಮಾಡ ಲಾಗಿದೆ. ಸ್ಥಳಕ್ಕೆ ಜಿಪಂ ಪ್ರಭಾರ ಅಧ್ಯಕ್ಷ ಮಹೇಶ್‌, ಕಾಂಗ್ರೆಸ್‌ ಮುಖಂಡ ಗಣೇಶ್‌ ಪ್ರಸಾದ್‌ ಭೇಟಿ ನೀಡಿ ಮೃತರ ಕುಂಟುಂಬಕ್ಕೆ ಸಾಂತ್ವನ ಹೇಳಿದರು.

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14(1)

Gundlupete: 3 ತಿಂಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ

Thief

Chamarajnagar: ಪೊಲೀಸ್ ಪೇದೆಯ ಮನೆಯಲ್ಲೇ ಕೈ ಚಳಕ ತೋರಿದ ಚಾಲಾಕಿ ಕಳ್ಳರು!

6-yelandur

Yelandur: ಅಪರೂಪದ ನಕ್ಷತ್ರ ಆಮೆ ಕಳ್ಳ ಸಾಗಾಟ; ಇಬ್ಬರ ಬಂಧನ

AANE 2

Tiger ದಾಳಿ: 3 ತಿಂಗಳ ಮರಿಯಾನೆ ಸಾ*ವು

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.