ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವಿವಿ ಕುಲಪತಿಯಾಗಿ ಚಟಪಲ್ಲಿ ಅಧಿಕಾರ ಸ್ವೀಕಾರ

Team Udayavani, May 28, 2020, 7:32 AM IST

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವಿವಿ ಕುಲಪತಿಯಾಗಿ ಚಟಪಲ್ಲಿ ಅಧಿಕಾರ ಸ್ವೀಕಾರ

ಗದಗ: ನಗರದ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಡಾ| ವಿಷ್ಣುಕಾಂತ ಎಸ್‌. ಚಟಪಲ್ಲಿ ಅವರು ಇತ್ತೀಚೆಗೆ ಬೆಂಗಳೂರಿನ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗ್ರಾವಿವಿ ವಿಶ್ರಾಂತ ಕುಲಪತಿ ಪ್ರೊ| ಬಿ. ತಿಮ್ಮೇಗೌಡ, ಕುಲಸಚಿವ ಪ್ರೊ| ಸುರೇಶ ವಿ. ನಾಡಗೌಡರ ಮತ್ತಿತರರು ಇದ್ದರು. ನೂತನ ಕುಲಪತಿಗೆ ಪುಷ್ಪಗುತ್ಛ ನೀಡಿ ಶುಭ ಕೋರಿದರು. ಈ ಹಿಂದಿನ ಕುಲಪತಿ ಪ್ರೊ| ಬಿ. ತಿಮ್ಮೇಗೌಡ ಅವರು 2019ರ ಆಗಸ್ಟ್‌ 7ರಂದು ನಿವೃತ್ತರಾಗಿದ್ದರು. ಬಳಿಕ ಗ್ರಾವಿವಿ ಕುಲಸಚಿವರಾಗಿದ್ದ ಡಾ| ಸುರೇಶ ವಿ. ನಾಡಗೌಡರ್‌ ಅವರು ಹಂಗಾಮಿ ಕುಲಪತಿಯಾಗಿ ಕಾರ್ಯನಿರ್ವಹಿಸಿದರು. ಇದೀಗ ರಾಜ್ಯಪಾಲರ ಆದೇಶದ ಮೇರೆಗೆ ಡಾ| ವಿಷ್ಣುಕಾಂತ ಚಟಪಲ್ಲಿ ಅವರು ಅಧಿ ಕಾರ ಸ್ವೀಕರಿಸಿದರು. ಚಟಪಲ್ಲಿ ಅವರು ಈ ಹಿಂದೆ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರೊಫೆಸರ್‌, ನ್ಯಾಕ್‌ ಕಮಿಟಿ ಸದಸ್ಯ ಸೇರಿದಂತೆ ಹಲವು ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ.

ಟಾಪ್ ನ್ಯೂಸ್

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

4-uv-fusion

Childhood Times: ಕಳೆದು ಹೋದ ಸಮಯ

Ekanath Shindhe

Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

7-sirsi

Monkey disease: ಶೀಘ್ರ ಶಿರಸಿಗೆ‌ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

5

Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್‌

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.