6952 ಮಂದಿ ವರದಿ ಬಾಕಿ
Team Udayavani, May 28, 2020, 4:20 PM IST
ಸಾಂದರ್ಭಿಕ ಚಿತ್ರ
ಬೀದರ: ಬೀದರ ಜಿಲ್ಲೆಯಲ್ಲಿ ಕೋವಿಡ್ ಶಂಕಿತ 6952 ಮಂದಿಯ ಗಂಟಲು ದ್ರವ ಪರೀಕ್ಷಾ ವರದಿ ಬರುವುದು ಬಾಕಿದೆ. ಈವರೆಗೆ 19,711 ಜನರ ಸ್ಯಾಂಪಲ್ನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 12,651 ಮಂದಿಯದ್ದು ನೆಗೆಟಿವ್ ಬಂದಿದೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 108 ಪ್ರಕರಣಗಳು ವರದಿಯಾಗಿದ್ದು, ಮೂರು ಸಾವು ಸಂಭವಿಸಿದರೆ, 24 ಜನರು ಡಿಸ್ಚಾರ್ಜ್ ಆದಂತಾಗಿದೆ. ಇನ್ನೂ 81 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಶಂಕಿತ 182 ಜನರು ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಬುಧವಾರ 152 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಹೇಲ್ತ್ ಬುಲೆಟಿನ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.