ಕೆಕೆಆರ್ ಕ್ರಿಕೆಟಿಗರ ಪರಿಸರ ಕಾಳಜಿ: ಗಿಡ ನೆಡುವ ಯೋಜನೆ
Team Udayavani, May 29, 2020, 6:14 AM IST
ಕೋಲ್ಕತಾ: ಐಪಿಎಲ್ ಅನಿಶ್ಚಿತತೆಯ ನಡುವೆಯೂ ಕೋಲ್ಕತಾ ನೈಟ್‌ರೈಡರ್ ತಂಡ ಬೇರೊಂದು ಕಾರಣದಿಂದ ಸುದ್ದಿಯಾಗಿದೆ. ಇತ್ತೀಚೆಗಷ್ಟೇ ಅಂಫಾನ್ ಚಂಡಮಾರುತದಿಂದ ತತ್ತರಿಸಿದ ಕೋಲ್ಕತಾದಲ್ಲಿ 5 ಸಾವಿರ ಗಿಡಗಳನ್ನು ನೆಡಲು ಫ್ರಾಂಚೈಸಿ ಮುಂದಾಗಿದೆ. ಇದು ಕೆಕೆಆರ್ ಕ್ರಿಕೆಟಿಗರ ಪರಿಸರ ಕಾಳಜಿಗೆ ಸಾಕ್ಷಿಯಾಗಿದೆ.
ಸ್ಥಳೀಯ ಆಡಳಿತದೊಂದಿಗೆ ಕೈ ಜೋಡಿಸಿ ಕೋಲ್ಕತಾದ ವಿವಿಧ ಭಾಗಗಳಲ್ಲಿ ಸುಮಾರು 5 ಸಾವಿರದಷ್ಟು ಗಿಡಗಳನ್ನು ನೆಡುವುದು ನಮ್ಮ ಯೋಜನೆಯಾಗಿದೆ ಎಂಬ ಫ್ರಾಂಚೈಸಿಯ ಹೇಳಿಕೆಯನ್ನು “ಫಸ್ಟ್ ಪೋಸ್ಟ್’ ಪ್ರಕಟಿಸಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೊಡ್ಡ ಮೊತ್ತವೊಂದನ್ನು ನೀಡುವುದು ಕೂಡ ಕೆಕೆಆರ್ ಫ್ರಾಂಚೈಸಿಯ ಯೋಜನೆಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.