ರಾಷ್ಟ್ರೀಯ ಕ್ರೀಡಾಕೂಟ ಮುಂದಕ್ಕೆ
Team Udayavani, May 29, 2020, 5:31 AM IST
ಹೊಸದಿಲ್ಲಿ: ಕೋವಿಡ್-19 ವೈರಸ್ ಕಾರಣದಿಂದ ಗೋವಾದಲ್ಲಿ ವರ್ಷಾಂತ್ಯ (ಅ. 20-ನ. 4) ನಡೆಯಬೇಕಿದ್ದ ರಾಷ್ಟ್ರೀಯ ಕ್ರೀಡಾಕೂಟವನ್ನು ಮುಂದೂಡಲಾಗಿದೆ. ಭಾರತೀಯ ಒಲಿಂಪಿಕ್ ಅಸೋಸಿಯೇಶನ್ (ಐಒಎ) ಗುರುವಾರ ಈ ನಿರ್ಧಾರ ಪ್ರಕಟಿಸಿತು. ಬಳಿಕ ಗೋವಾ ಉಪ ಮುಖ್ಯಮಂತ್ರಿ ಮನೋಹರ್ (ಬಾಬು) ಅಜ್ಗಾಂವ್ಕರ್ ಇದನ್ನು ಮಾಧ್ಯಮಗಳಿಗೆ ತಿಳಿಸಿದರು.
“ಕೋವಿಡ್-19 ಕಾರಣದಿಂದ ನ್ಯಾಶನಲ್ ಗೇಮ್ಸ್ ಸಂಘಟನಾ ಸಮಿತಿ ಇಂಥದೊಂದು ನಿರ್ಧಾರಕ್ಕೆ ಬಂದಿದೆ. ಸೆಪ್ಟಂಬರ್‌ನಲ್ಲಿ ಮುಂದಿನ ಸಭೆ ನಡೆಸಿ ಈ ಕ್ರೀಡಾಕೂಟದ ನೂತನ ದಿನಾಂಕವನ್ನು ಪ್ರಕಟಿಸಲಾಗುವುದು’ ಎಂದು ಅಜ್ಗಾಂವ್ಕರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ಹೊಸ ಸೇರ್ಪಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.