ಡಿಕೆಶಿ ಪದಗ್ರಹಣ ಕಾರ್ಯಕ್ರಮ
Team Udayavani, May 29, 2020, 5:05 AM IST
ಹನೂರು: ನಿಯೋಜಿತ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೂ.7ರಂದು ಅಧ್ಯಕ್ಷರಾಗಿ ಪದಗ್ರಹಣ ಮಾಡುತ್ತಿದ್ದು ಕಾಂಗ್ರೆಸ್ ಮುಖಂಡರು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರಿಗೆ ಹೊಸ ಹುರುಪು ತುಂಬುವ ಉದ್ದೇಶದಿಂದ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿಯೂ ಆಯೋಜಿಸಬೇಕು ಎಂದು ಶಾಸಕ ಆರ್ .ನರೇಂದ್ರ ಮನವಿ ಮಾಡಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರು, ಸಾಮಾಜಿಕ ಜಾಲತಾಣ ಸಂಯೋಜಕರ ಜತೆ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಕಾರ್ಯಕ್ರಮವನ್ನು ಅದೂರಿಯಾಗಿ ಏರ್ಪಡಿಸಬೇಕಿತ್ತು. ಕೊರೊನಾದಿಂದ ಬೆಂಗಳೂರಿನಲ್ಲಿ ಸರಳವಾಗಿ ಕಾರ್ಯಕ್ರಮ ಆಯೋಜಿಸುತ್ತಿದ್ದು, ರಾಜ್ಯದ ಪ್ರತಿಯೊಬ್ಬ ಕಾರ್ಯಕರ್ತರೂ ಈ ಕಾರ್ಯಕ್ರಮವನ್ನು ವೀಕ್ಷಿಸುವಂತಾಗಬೇಕು ಎಂಬ ದೃಷ್ಟಿಯಿಂದ ಪ್ರತಿ ಗ್ರಾಪಂ ಮಟ್ಟದಲ್ಲಿಯೂ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ಜಿಪಂ ಸದಸ್ಯರಾದ ಶಿವಮ್ಮ, ಬಸವರಾಜು, ತಾಪಂ ಅಧ್ಯಕ್ಷ ರಾಜೇಂದ್ರ, ಜವಾದ್ ಅಹಮದ್, ಅರುಣ್ ಕುಮಾರ್, ನಟರಾಜು, ಕೆಂಪಯ್ಯ, ಪಾಳ್ಯಕೃಷ್ಣ, ಉದ್ದನೂರು ಸಿದ್ದರಾಜು, ರಾಮಲಿಂಗಂ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.