ಆನ್‌ಲೈನ್‌ ತರಬೇತಿಗೆ ಮೆಚ್ಚುಗೆ


Team Udayavani, May 29, 2020, 5:21 AM IST

dmc aapre

ಮೈಸೂರು: ಲಾಕ್‌ಡೌನ್‌ನಲ್ಲಿ ದೂರ ಶಿಕ್ಷಣ ನೀಡುವ ಕೆಎಸ್‌ಒಯು ನಡೆಸಿದ ಆನ್‌ಲೈನ್‌ ತರಗತಿ, ತರಬೇತಿ ಹಾಗೂ ಡಿಜಿಟಲ್‌ ಕಾರ್ಯಗಳನ್ನು ಶ್ಲಾ ಸಿರುವ ಡಿಸಿಎಂ ಡಾ.ಅಶ್ವತ್ಥನಾರಾಯಣ ಮುಕ್ತ ವಿವಿ ರಾಜ್ಯಕ್ಕೆ ಮಾದರಿ ಎಂದು  ಪ್ರಶಂಸಿಸಿದರು.

ಗುರವಾರ ಮುಕ್ತ ವಿವಿ ಆವರಣದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರವು ಕೆ-ಸೆಟ್‌ ಪರೀಕ್ಷೆ ಅಭ್ಯರ್ಥಿಗಳಿಗೆ ನಡೆದ ಆನ್‌ಲೈನ್‌ ತರಬೇತಿ ಸಮಾರೋಪ ಹಾಗೂ ಅಧ್ಯಯನ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಆ್ಯಪ್‌  ಮೂಲಕ ಆಯೋಜಿಸಲಾಯಿತು.

ವಿಡಿಯೋ ಕಾನ್ಫೆರೆನ್ಸ್‌ನಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಿಸಿಎಂ ಅಶ್ವತ್ಥನಾರಾಯಣ, ಮುಕ್ತ ವಿವಿಯು ಡಿಜಿಟಲ್‌ ತಂತ್ರಜ್ಞಾನವನ್ನು ಗರಿಷ್ಠ ಮಟ್ಟದಲ್ಲಿ ಬಳಕೆ ಮಾಡಿಕೊಂಡು ಕಾರ್ಯ ನಿರ್ವಹಿಸುವ ಮೂಲಕ ರಾಜ್ಯಕ್ಕೆ  ಮಾದರಿಯಾಗಿದೆ ಎಂದರು.

ಮುಕ್ತ ವಿವಿ ಕುಲಪತಿ ಪ್ರೊ.ಎಸ್‌. ವಿದ್ಯಾಶಂಕರ್‌, ಕುಲಸಚಿವ ಪ್ರೊ. ಲಿಂಗರಾಜು ಗಾಂಧಿ ಅವರು, ವಿವಿಯ ಡಿಜಿಟಲ್‌ ವೇದಿಕೆಯಲ್ಲಿ ನಡೆಸುತ್ತಿರುವ ಕಾರ್ಯಕ್ರಮಗಳ ಬಗ್ಗೆ  ವಿವರಿಸಿದರು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ತರಗತಿ, ತರಬೇತಿಯನ್ನು ಆನ್‌ಲೈನ್‌ನಲ್ಲಿ ನಡೆಸಲಾಗುತ್ತಿದೆ. ಇದಕ್ಕಾಗಿ ವಿವಿಯು ಸ್ವತಃ ಕೆಎಸ್‌ಒಯು ಸ್ಟುಡೆಂಟ್‌ ಆ್ಯಪ್‌ ಹಾಗೂ ಕೆಎಸ್‌ಒಯು ಕನೆಕ್ಟ್ ಆ್ಯಪ್‌ ಅನ್ನು ಅಭಿವೃ‌ದ್ದಿಪಡಿಸಿದೆ.

ಇವೆರಡು ಆ್ಯಪ್‌ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಳಕೆ ಮಾಡುತ್ತಿದ್ದಾರೆ. ಈ ಮೂಲಕ ಡಿಜಿಟಲ್‌ ಶಿಕ್ಷಣಕ್ಕೆ ಒತ್ತು ನೀಡಿದ್ದೇವೆ ಎಂದು ಕುಲಪತಿಗಳು ವಿವರಿಸಿದರು. ಮುಕ್ತ ವಿವಿಯ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ಸಂಯೋಜಕ ಜೈನಹಳ್ಳಿ ಸತ್ಯನಾರಾಯಣಗೌಡ ಇದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

court

Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.