ಚಿಟಗುಪ್ಪಿ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಪರೀಕ್ಷೆ
Team Udayavani, May 29, 2020, 5:54 AM IST
ಹುಬ್ಬಳ್ಳಿ: ಕೋವಿಡ್ ವೈರಸ್ ಭೀತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಕೋವಿಡ್-19 ಪರೀಕ್ಷೆ ನಡೆಸಲಾಗುತ್ತಿದೆ. ಆಸ್ಪತ್ರೆಗೆ ಆಗಮಿಸುವ ಗರ್ಭಿಣಿ ಯರಿಗೆ ಈಗಾಗಲೇ ಮೂರು ದಿನಗಳಿಂದ ಕೋವಿಡ್-19 ಪರೀಕ್ಷೆ ಪ್ರಾರಂಭವಾಗಿದ್ದು, ದಿನಕ್ಕೆ 60 ಜನರ ತಪಾಸಣೆ ಮಾಡಲಾಗುತ್ತಿದೆ.
ಇದುವರೆಗೆ ಸುಮಾರು 200 ಗರ್ಭಿಣಿಯರ ತಪಾಸಣೆ ಮಾಡಲಾಗಿದೆ. ಗರ್ಭಿಣಿಯರ ಗಂಟಲು ಹಾಗೂ ಮೂಗಿನ ದ್ರವ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗುತ್ತಿದ್ದು, ಸ್ವಯಂ ಪ್ರೇರಿತವಾಗಿ ಆಸ್ಪತ್ರೆಗೆ ಬಂದು ತಪಾಸಣೆ ಮಾಡಿಸಿ ಕೊಳ್ಳಬೇಕು. ಇದಲ್ಲದೇ ವೈರಸ್ ಲಕ್ಷಣಗಳು ಕಂಡುಬಂದಲ್ಲಿ ಅಂತಹವರು ಕೂಡಲೇ ಬಂದು ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಪಾಲಿಕೆ ಆರೋಗ್ಯಾ ಧಿಕಾರಿ ಡಾ| ಪ್ರಭು ಬಿರಾದಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.