ಕೊಬ್ಬರಿ ಬೆಳೆಗಾರರಿಗೆ ವರ್ತಕರಿಂದ ಮೋಸ

Team Udayavani, May 29, 2020, 6:33 AM IST

cobb-bele

ಚನ್ನರಾಯಪಟ್ಟಣ: ಕೋವಿಡ್‌ 19ನಿಂದ ಮಾರುಕಟ್ಟೆಯಲ್ಲಿ ತೊಂದರೆ ಉಂಟಾಗುತ್ತಿದೆ ಎಂದು ವರ್ತಕರು ರೈತರಿಂದ ಕಡಿಮೆ ಬೆಲೆ ಖರೀದಿ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಸಿ.ಎಸ್‌.ಪುಟ್ಟೇಗೌಡ ಆರೋಪಿಸಿದರು.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಫೆಡ್‌ ನಲ್ಲಿ ಕ್ವಿಂಟಲ್‌ ಕೊಬ್ಬರಿಗೆ 10,300 ರೂ. ದರ ಇದೆ,

ಆದರೆ ಕೊಬ್ಬರಿ ವರ್ತಕರು ರೈತರಿಂದ 9,200 ರೂ.ಗೆ ಖರೀದಿ ಮಾಡುವ ಮೂಲಕ ರೈತರ ಕಣ್ಣೆದುರೇ ಮೋಸ ಮಾಡುತ್ತಿದ್ದಾರೆ.  ಕೊಬ್ಬರಿಗೆ ಬೆಂಬಲ ಬೆಲೆ ಇರಲಿ ಸೂಕ್ತ ಬೆಲೆಯೂ ದೊರೆಯದ ಪರಿಸ್ಥಿತಿ ಎದುರಾಗಿದೆ. ಜಿಲ್ಲಾಡಳಿತ ಇದನ್ನು ಗಮನಿಸಬೇಕಾಗಿದೆ ಎಂದು ಮನವಿ ಮಾಡಿದರು. ಲಾಕ್‌ಡೌನ್‌ ಪರಿಣಾಮದಿಂದ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ  ಸಿಲುಕಿದ್ದಾರೆ.

ಈ ವೇಳೆಯಲ್ಲಿ ಸರ್ಕಾರ ಮಧ್ಯ ಪ್ರವೇಶ ಮಾಡಬೇಕಾಗಿದೆ. ರೈತರನ್ನು ಕೋವಿಡ್‌ 19 ಹೆಸರಿನಲ್ಲಿ ಭಯ ಉಂಟು ಮಾಡುವುದು ಅವರಿಂದ ಕಡಿಮೆ ಬೆಲೆಗೆ ಕೊಬ್ಬರಿ ಖರೀದಿ ಮಾಡುತ್ತಿರುವ ಬಗ್ಗೆ ತನಿಖೆ ನಡೆಸಿ ಅಂತಹವರ  ವಿರುದ ಕ್ರಮ ಕೈಗೊಳ್ಳಬೇಕಾಗಿದೆ. ಕೃಷಿ ಉತ್ಪನ್ನ ಮಾರುಕಟ್ಟೆ ಅಧಿಕಾರಿಗಳು ಹಾಗೂ ನಿರ್ದೇಶಕರು ರೈತರ ಪರವಾಗಿ ನಿಲ್ಲಬೇಕು ಎಂದು ಆಗ್ರಹಿಸಿದರು. ಸರ್ಕಾರ ಕೂಡಲೇ ತುರ್ತು ಸಭೆ ಕರೆದು ರೈತ ಮುಖಂಡರ ಜತೆ ಚರ್ಚೆ ನಡೆಸಿ  ಬೆಲೆ ಏರಿಕೆಯೊಂದಿಗೆ ಶೀಘ್ರದಲ್ಲಿಯೇ ಕೊಬ್ಬರಿಗೆ ಬೆಂಬಲ ಬೆಲೆ ನಿಗದಿಪಡಿಸುವ ಮೂಲಕ ರೈತರಿಗೆ ನೆರವಾಗಬೇಕು.

ಮುಂದೆ ಇದೇ ರೀತಿಯಾದರೆ ಕೊಬ್ಬರಿ ಜೊತೆಯಲ್ಲಿ ತೆಂಗಿನ ಬೆಲೆಗೂ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದರು. ಕೋವಿಡ್‌ 19 ಸಂತ್ರಸ್ತರಿಗೆ ನೆರವು ನೀಡುವ ನೆಪದಲ್ಲಿ ಕೆಲವರು ಚಂದಾ ವಸೂಲಿಗೆ ಇಳಿದಿದ್ದಾರೆ. ಲಕ್ಷಾಂತರ ರೂ. ಹಣ ದೇಣಿಗೆ ರೂಪದಲ್ಲಿ ಪಡೆದು ತಮ್ಮ ಜೇಬು ತುಂಬಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಸರ್ಕಾರ  ಮುಂದಾಗಬೇಕು ಎಂದರು.

ಟಾಪ್ ನ್ಯೂಸ್

1-swee

Digital ಬಿಟ್ಟು ಮುದ್ರಿತ ಪಠ್ಯಪುಸ್ತಕ ಮಾದರಿಗೆ ಮರಳಿದ ಸ್ವೀಡನ್‌!

UCC

UCC ಕೈಪಿಡಿಗೆ ಉತ್ತರಾಖಂಡ ಒಪ್ಪಿಗೆ: ಶೀಘ್ರವೇ ಜಾರಿ

ಮಾರನಹಳ್ಳಿ-ಅಡ್ಡಹೊಳೆ ಹೆದ್ದಾರಿ ದುರಸ್ತಿ: ಡಾ| ಹೆಗ್ಡೆ ಅವರಿಗೆ ಮನವಿ

ಮಾರನಹಳ್ಳಿ-ಅಡ್ಡಹೊಳೆ ಹೆದ್ದಾರಿ ದುರಸ್ತಿ: ಡಾ| ಹೆಗ್ಡೆ ಅವರಿಗೆ ಮನವಿ

Madikeri: ಅರೆಭಾಷಿಕ ಗೌಡರ ಅವಹೇಳನ: ಕ್ರಮಕ್ಕೆ ಆಗ್ರಹ

Madikeri: ಅರೆಭಾಷಿಕ ಗೌಡರ ಅವಹೇಳನ: ಕ್ರಮಕ್ಕೆ ಆಗ್ರಹ

Aranthodu ಕಲ್ಲುಗುಂಡಿ: ಮಟ್ಕಾ ಅಡ್ಡೆಗೆ ಪೊಲೀಸರ ದಾಳಿ;  ಓರ್ವನ ಬಂಧನ

Aranthodu ಕಲ್ಲುಗುಂಡಿ: ಮಟ್ಕಾ ಅಡ್ಡೆಗೆ ಪೊಲೀಸರ ದಾಳಿ; ಓರ್ವನ ಬಂಧನ

Karkala: ಎಂಬಿಎ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹ*ತ್ಯೆ

Karkala: ಎಂಬಿಎ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹ*ತ್ಯೆ

Ankola: 10 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Ankola: 10 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajawal-Revanna-Case

Enquiry: ತನ್ನದೇ ವೀಡಿಯೋ ಕೋರ್ಟ್‌ನಲ್ಲಿ ವೀಕ್ಷಿಸಲು ಮಾಜಿ ಸಂಸದ ಪ್ರಜ್ವಲ್‌ಗೆ ಅನುಮತಿ

Preetham-Gowda

Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ? 

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

9-

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್‌ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

1-swee

Digital ಬಿಟ್ಟು ಮುದ್ರಿತ ಪಠ್ಯಪುಸ್ತಕ ಮಾದರಿಗೆ ಮರಳಿದ ಸ್ವೀಡನ್‌!

UCC

UCC ಕೈಪಿಡಿಗೆ ಉತ್ತರಾಖಂಡ ಒಪ್ಪಿಗೆ: ಶೀಘ್ರವೇ ಜಾರಿ

ಮಾರನಹಳ್ಳಿ-ಅಡ್ಡಹೊಳೆ ಹೆದ್ದಾರಿ ದುರಸ್ತಿ: ಡಾ| ಹೆಗ್ಡೆ ಅವರಿಗೆ ಮನವಿ

ಮಾರನಹಳ್ಳಿ-ಅಡ್ಡಹೊಳೆ ಹೆದ್ದಾರಿ ದುರಸ್ತಿ: ಡಾ| ಹೆಗ್ಡೆ ಅವರಿಗೆ ಮನವಿ

1-telanga

America; ಗುಂಡು ಹಾರಿಸಿ ತೆಲಂಗಾಣದ ಯುವಕನ ಹ*ತ್ಯೆ

Kasaragod ಬದ್ಧತೆ, ಸೇವಾ ಮನೋಭಾವದಿಂದ ಯಶಸ್ಸು: ಎಡನೀರು ಸ್ವಾಮೀಜಿ

Kasaragod ಬದ್ಧತೆ, ಸೇವಾ ಮನೋಭಾವದಿಂದ ಯಶಸ್ಸು: ಎಡನೀರು ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.