ಗಾಣಿಗ ಜ್ಯೋತಿ ಭವನ ಕಾಂಪೌಂಡ್ ಕಾಮಗಾರಿಗೆ ಸವದಿ ಚಾಲನೆ
Team Udayavani, May 29, 2020, 11:08 AM IST
ಮಹಾಲಿಂಗಪುರ: ಪಟ್ಟಣದ 7ನೇ ವಾರ್ಡ್‌ನಲ್ಲಿರುವ ಗಾಣಿಗೇರ ಸಮಾಜದ ನೂತನ ಗಾಣಿಗಜ್ಯೋತಿ ಸಮುದಾಯ ಭವನದ ಕಾಂಪೌಂಡ್ ಕಾಮಗಾರಿಗೆ ತೇರದಾಳ ಶಾಸಕ ಸಿದ್ದು ಸವದಿ ಚಾಲನೆ ನೀಡಿದರು.
ಕಾಮಗಾರಿಗೆ ಚಾಲನೆ ನೀಡಿದ ಮಾತನಾಡಿದ ಶಾಸಕ ಸಿದ್ದು ಸವದಿ, ಶಾಸಕರ ಪ್ರದೇಶಾಭಿವೃದ್ದಿ ಯೋಜನೆಯಲ್ಲಿ 7 ಲಕ್ಷ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಿಸಲಾಗುತ್ತಿದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು. ಜತೆಗೆ ಕಾಮಗಾರಿ ನಡೆಯುವಾಗ ಹಿರಿಯರು, ಯುವಕರು ಕಾಳಜಿ ವಹಿಸಿ ಗುಣಮಟ್ಟದ ಕಾಂಪೌಂಡ್ ನಿರ್ಮಾಣ ಮಾಡಿಕೊಳ್ಳಬೇಕು ಎಂದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಜು ಅಂಬಲಿ, ತೇರದಾಳ ಮತಕ್ಷೇತ್ರ ಗ್ರಾಮೀಣ ಘಟಕದ ಅಧ್ಯಕ್ಷ ಸುರೇಶ ಅಕ್ಕಿವಾಟ, ಮಾಜಿ ಅಧ್ಯಕ್ಷ ಬಸನಗೌಡ ಪಾಟೀಲ, ರನ್ನ ಶುಗರ್ ಉಪಾಧ್ಯಕ್ಷ ಅಶೋಕಗೌಡ ಪಾಟೀಲ, ಬಿಜೆಪಿ ನಗರ ಘಟಕ ಅಧ್ಯಕ್ಷ ಮಹಾಲಿಂಗ ಕುಳ್ಳೋಳ್ಳಿ, ವಾರ್ಡ್ ಸದಸ್ಯ ರವಿ ಜವಳಗಿ, ಗಾಣಿಗ ಸಮಾಜದ ಅಧ್ಯಕ್ಷ ಬಸನಗೌಡ ಗೋಲಪ್ಪನವರ, ಅಧ್ಯಕ್ಷ ಸಂಗಪ್ಪ ಉಪ್ಪಲದಿನ್ನಿ, ಮಹಾಲಿಂಗ ಕಲಾಗತಿ, ಶಂಕರ ಆದೆಪ್ಪನವರ, ಹನಮಂತ ತೇಲಿ, ಈಶ್ವರ ಆದೆಪ್ಪನವರ, ಮುರಿಗೆಪ್ಪ ಅಟಗಾಳಿ, ಶಿವಪ್ಪ ಆದೆಪ್ಪನವರ, ಬೈರೇಶ ಆದೆಪ್ಪನವರ, ಸುಭಾಸ ಹುಕ್ಕೇರಿ, ಜಿ.ಜಿ.ಗಾಣಗೇರ, ಅಶೋಕ ಗುಡ್ಲಿ, ಹನಮಂತ ಕೊಣ್ಣುರ, ಬಿಜೆಪಿ ಮುಖಂಡರಾದ ಚನ್ನಪ್ಪ ರಾಮೋಜಿ, ಜಮೀರ ಯಕ್ಸಂಬಿ, ಅರ್ಜುನ ಪವಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.