ರಾಯಚೂರು: ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು
Team Udayavani, May 29, 2020, 12:01 PM IST
ರಾಯಚೂರು: ಜಿಲ್ಲೆಯ ದೇವದುರ್ಗ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಕಟ್ಟಡದ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಅನಾರೋಗ್ಯದಿಂದ ಮೃತಪಟ್ಟ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ.
ಮಹಾರಾಷ್ಟ್ರದಿಂದ ಆಗಮಿಸಿ ಕ್ವಾರಂಟೈನ್ ನಲ್ಲಿದ್ದವರು ಇಂದು ಮೃತ ಪಟ್ಟಿದ್ದಾರೆ. ಇವರಿಗೆ ಹೃದಯಾಘಾತ ಸಂಭಸಿದ್ದು , ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕೋವಿಡ್-19 ಸೋಂಕು ಶಂಕೆ ಮೇರೆಗೆ ಹಿಂದೆ ಕಳುಹಿಸಿದ್ದ ವರದಿ ನೆಗೆಟಿವ್ ಎಂದು ಬಂದಿತ್ತು. ಮೃತಪಟ್ಟ ಬಳಿಕವೂ ಮತ್ತೊಮ್ಮೆ ಗಂಟಲು ದ್ರವ ಮಾದರಿಯನ್ನು ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.