ಭವನ ನಿರ್ಮಾಣ ಕಾರ್ಯ ಶೀಘ್ರ: ದರ್ಶನಾಪುರ


Team Udayavani, May 29, 2020, 12:43 PM IST

29-May-08

ಶಹಾಪುರ: ಸಮುದಾಯ ಭವನ ನಿರ್ಮಾಣದ ಸ್ಥಳಕ್ಕೆ ಗುರುವಾರ ಶಾಸಕ ಶರಣಬಸಪ್ಪ ದರ್ಶನಾಪುರ ಭೇಟಿ ನೀಡಿ ಪರಿಶೀಲಿಸಿದರು

ಶಹಾಪುರ: ಹೋತಪೇಟ ಗ್ರಾಮದ ಕೈಲಾಸ ಆಶ್ರಮದಲ್ಲಿ 17 ಲಕ್ಷ ರೂ. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಿಸಲಾಗುವುದು. ಶೀಘ್ರದಲ್ಲಿಯೇ ಕೆಲಸ ಆರಂಭವಾಗಲಿದೆ ಎಂದು ಶಾಸಕ ಶರಣಬಸಪ್ಪ ದರ್ಶನಾಪುರ ತಿಳಿಸಿದರು.

ಹೋತಪೇಟ ಗ್ರಾಮದ ಕೈಲಾಸ ಆಶ್ರಮಕ್ಕೆ ಗುರುವಾರ ಭೇಟಿ ನೀಡಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಸಮುದಾಯ ಭವನ ನಿರ್ಮಾಣದಿಂದ ಹೆಚ್ಚು ಅನುಕೂಲವಾಗುತ್ತವೆ. ಆಯಾ ಸಮುದಾಯದವರು ಅಲ್ಲಿನ ಸಮುದಾಯ ಭವನಕ್ಕೆ ಆಗಮಿಸಿ ಮಂಗಲ ಕಾರ್ಯ ಹಾಗೂ ಇನ್ನಿತರ ಸಾರ್ವಜನಿಕ ಕಾರ್ಯಕ್ರಮಗಳಿಗೆ ಹೆಚ್ಚು ಅನುಕೂಲವಾಗುತ್ತದೆ. ಆದರೆ ಭವನ ನಿರ್ಮಾಣ ಮಾಡಿದರೆ ಸಾಲದು ಅದರ ಜತೆಗೆ ಅದರ ನಿರ್ವಹಣೆಯು ಅಷ್ಟೆ ಮುಖ್ಯವಾಗಿದೆ. ಸ್ವಚ್ಛತೆ ಮತ್ತು ಸುರಕ್ಷತೆಗೆ ಒತ್ತು ನೀಡಬೇಕು. ಶ್ರೀಮಠದ ಆವರಣ ಸೇರಿದಂತೆ ಸುತ್ತಲು ಮರಗಳನ್ನು ನೆಡುವುದರ ಮೂಲಕ ಹಸಿರು ವನವನ್ನಾಗಿ ರೂಪಿಸಬೇಕು. ಕುಡಿಯುವ ನೀರು ಮುಂತಾದ ಮೂಲ ಸೌಲಭ್ಯಗಳನ್ನು ಸುಸಜ್ಜಿತವಾಗಿ ಇರಿಸುವುದು ಅಗತ್ಯ ಎಂದರು.

ಗ್ರಾಮೀಣ ಪ್ರದೇಶದಲ್ಲಿ ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಇಷ್ಟರಲ್ಲಿಯೇ ಮಳೆಗಾಲ ಆರಂಭವಾಗಲಿದೆ. ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗುವರು. ಕೋವಿಡ್  ಭೀತಿ ನಡುವೆ ನಾವು ಜೀವನವನ್ನು ಮುನ್ನಡಸುವುದು ಅಗತ್ಯವಾಗಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸುರಕ್ಷಿತ ಅಂತರ ಕಾಪಾಡಿಕೊಳ್ಳಬೇಕು. ಆಗಾಗ ಕೈ ತೊಳೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಕೈಲಾಸ ಆಶ್ರಮದ ಶಿವಲಿಂಗ ಶರಣರು, ಶಿವಮಹಾಂತ ಚಂದಾಪುರ ಇದ್ದರು.

ಟಾಪ್ ನ್ಯೂಸ್

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.