ಕಲಬುರಗಿಯಲ್ಲಿ ದ್ವಿಶತಕ ಬಾರಿಸಿದ ಕೋವಿಡ್: ಮಾರಕವಾಗುತ್ತಿದೆ ಮಹಾರಾಷ್ಟ್ರ ನಂಟು
Team Udayavani, May 29, 2020, 4:00 PM IST
ಕಲಬುರಗಿ: ಕೋವಿಡ್-19 ಸೋಂಕಿನ ಹಾಟ್ ಸ್ಪಾಟ್ ಆಗಿರುವ ಸೂರ್ಯನಗರಿ ಕಲಬುರಗಿಯಲ್ಲಿ ಶುಕ್ರವಾರ ಮತ್ತೆ 15 ಜನರಿಗೆ ಮಹಾಮಾರಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಕೋವಿಡ್ ಸೋಂಕಿತರ ಸಂಖ್ಯೆ ದ್ವಿಶತಕ (205) ದ ಗಡಿ ದಾಟಿದೆ.
ಈಗಾಗಲೇ ಕೋವಿಡ್ ಸೋಂಕಿನ ಹಾವಳಿಯಿಂದ ತತ್ತರಿಸಿರುವ ಬಿಸಿಲೂರಲ್ಲಿ ಮಹಾರಾಷ್ಟ್ರ ಸೋಂಕಿನ ನಂಟು ವ್ಯಾಪಕವಾಗಿ ಹರಡುತ್ತಿದೆ. ಶುಕ್ರವಾರ ಆರು ವರ್ಷದ ಬಾಲಕ, ಮೂವರು ಬಾಲಕಿಯರು, ಐವರು ಮಹಿಳೆಯರು, ಆರು ಜನ ಪುರುಷರಿಗೆ ಸೋಂಕು ಹರಡಿದೆ.
12 ದಿನದಲ್ಲೇ ‘ಮಹಾ’ ಶತಕ: ಮಾ.12ರಂದು ದೇಶದಲ್ಲೇ ಮೊದಲು ಬಿಸಿಲೂರು ವೃದ್ಧನನ್ನು ಬಲಿ ಪಡಿಯುವ ಮೂಲಕ ಕೋವಿಡ್-19 ಸೋಂಕು ಸಂಚಲನ ಮೂಡಿಸಿತ್ತು. ಈ ಮೂಲಕ ಜಿಲ್ಲೆಯಲ್ಲಿ ತನ್ನ ಹಾವಳಿ ಶುರು ಮಾಡಿದ್ದ ಕೋವಿಡ್, ನಂತರದಲ್ಲಿ ದೆಹಲಿಗೆ ಹೋಗಿ ಬಂದವರ ಸಂಪರ್ಕ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದವರಿಗೆ ವಕ್ಕರಿಸಿ ಆತಂಕ ಸೃಷ್ಟಿಸಿತ್ತು.
ಈ ನಡುವೆ ಮೇ 10ರಿಂದ ‘ಮಹಾ’ ಸೋಂಕಿನ ನಂಟು ಅಟ್ಟಹಾಸ ಮೆರೆಯುತ್ತಿದ್ದು, 65 ದಿನಗಳಲ್ಲಿ (ಮೇ 17) ಕೋವಿಡ್ ಸೋಂಕು ಮೊದಲು ಶತಕದ ಗಡಿದಾಡುವಂತೆ ಮಾಡಿತ್ತು. ಇದೀಗ 12 ದಿನದಲ್ಲೇ ‘ಮಹಾ’ ಸೋಂಕಿತರ ಸಂಖ್ಯೆ ನೂರರ ಗಡಿ ಮೀರಿದೆ. ಇಲ್ಲಿಯವರೆಗೆ ಮಹಾರಾಷ್ಟ್ರದಿಂದ ಮರಳಿದ ಒಟ್ಟು 113 ಜನರಿಗೆ ಸೋಂಕು ಕಾಣಿಸಿಕೊಂಡಂತೆ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ
Mangaluru; ಟ್ಯಾಂಕರ್ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ
ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.