ಹಕ್ಕಿಪಿಕ್ಕಿ ಕುಟುಂಬ ದೇಶಕ್ಕೆ ಕರೆತರಲು ಡಿವಿಎಸ್ ಮನವಿ
Team Udayavani, May 30, 2020, 5:41 AM IST
ಬೆಂಗಳೂರು: ಕೊರೊನಾ ಲಾಕ್ಡೌನ್ನಿಂದ ಕತಾರ್ನಲ್ಲಿ ಸಿಲುಕಿಕೊಂಡಿರುವ ಮೈಸೂರಿನ ಹಕ್ಕಿಪಿಕ್ಕಿ ಸಮುದಾಯದ ಕುಟುಂಬ ಬೆಂಗಳೂರಿಗೆ ಬರಲು ವಿಮಾನ ಸೇವೆಯಲ್ಲಿ ಅವಕಾಶ ಕಲ್ಪಿಸುವಂತೆ ಕೇಂದ್ರ ವಿದೇಶಾಂಗ ಸಚಿವ ಜೈ ಶಂಕರ್ ಗೆ ಕೇಂದ್ರ ರಸಗೊಬ್ಬರ ಸಚಿವ ಡಿ.ವಿ.ಸದಾನಂಗೌಡ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಅವರು, ಹಕ್ಕಿಪಿಕ್ಕಿ ಪರಿಶಿಷ್ಟ ಸಮುದಾಯಕ್ಕೆ ಸೇರಿರುವ ರಾಜು ಸುಬ್ರಮಣಿ, ಮೀನಾ, ಕುಮಾರ್, ಚಂದ್ರಕಾಂತ್, ಜ್ಯೋತಿ, ಗೋಪಿ ಹಾಗೂ ಮನೆ ಕೆಲಸ ಮಾಡಲು ತೆರಳಿದ್ದ ಚಿತ್ರದುರ್ಗದ ತಸ್ನೀರ್ ಖಾನಂ ಅವರು ವಾಪಸ್ ಬರಲು ಅವಕಾಶ ಕಲ್ಪಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.