ಬಿಎಸ್‌ವೈ ಸರ್ಕಾರ ಶೀಘ್ರ ಪತನ

Team Udayavani, May 30, 2020, 6:59 AM IST

faallen

ಮಾಗಡಿ: ಮೂರು ತಿಂಗಳಲ್ಲಿ ಬಿಎಸ್‌ವೈ ಸರ್ಕಾರ ಪತನಗೊಳ್ಳಲಿದೆ ಎಂದು ಸಂಸದ ಡಿ.ಕೆ.ಸುರೇಶ್‌ ಭವಿಷ್ಯ ನುಡಿದರು. ಪಟ್ಟಣದ ಜೆಪಿ ಬಡಾವಣೆಯಲ್ಲಿ ಏರ್ಪಡಿಸಿದ್ದ ಕೆಪಿಸಿಸಿ ಪದಗ್ರಹಣ ಪೂರ್ವ ಸಿದತೆ ಸಭೆ ಅಧ್ಯಕ್ಷತೆ ವಹಿಸಿ  ಮಾತನಾಡಿ, ಬಿಜೆಪಿಯಲ್ಲಿ ಈಗಾಗಲೇ ಭಿನ್ನಮತ ಶುರುವಾಗಿದೆ.

ಬಿಎಸ್‌ವೈ ಸರ್ಕಾರದ ಆಯಸ್ಸು ಕಡಿಮೆಯಾಗಿದೆ. ಮೂರು ತಿಂಗಳೊಳಗೆ ಸರ್ಕಾರ ಪತನಗೊಳ್ಳುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದರು. ಮುಂದಿನ ದಿನಗಳಲ್ಲಿ  ಚುನಾವಣೆ ಬರಲಿದೆ. ಹೊಸ ಸರ್ಕಾರ ರಚನೆಯಾಗಲಿದ್ದು, ಕಾಂಗ್ರೆಸ್‌ ಕಾರ್ಯಕರ್ತರು ಸಂಘಟಿತರಾಗಬೇಕು. ಎಲ್ಲೆಡೆ ಜನಜಾಗೃತಿ ಮೂಡಿಸಬೇಕು. ಗ್ರಾಪಂಗಳಿಗೆ ಬಿಜೆಪಿ ನಾಮನಿರ್ದೇಶನ ಮಾಡಿದ್ದೇ ಆದರೆ ಉಗ್ರ ಹೋರಾಟ  ಹಮ್ಮಿಕೊಳ್ಳಬೇಕಾಗುತ್ತದೆ.

ಮುಖ್ಯಮಂತ್ರಿಗಳು ಎಚ್ಚೆತ್ತು ನಾಮನಿರ್ದೇಶನ ಕೈಬಿಡಬೇಕು ಎಂದು ಎಚ್ಚರಿಕೆ ನೀಡಿದರು. ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ, ಪಕ್ಷದ ವೀಕ್ಷಕ ಅನಿಲ್‌ಕುಮಾರ್‌, ಪಿಳ್ಳಪ್ಪ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಚಿಗಳೂರು  ಗಂಗಾಧರ್‌, ಗಾಣಕಲ್‌ ನಟರಾಜ್‌, ತಾಪಂ ಅಧ್ಯಕ್ಷ ನಾರಾಯಣಪ್ಪ, ಜೆ.ಪಿ. ಚಂದ್ರೇಗೌಡ, ಸಿ.ಜಯರಾಮ, ವಿಜಯಕುಮಾರ್‌, ಕಮಲಮ್ಮ,

ಎಂ.ಕೆ.ಧನಂಜಯ, ಎಚ್‌.ಎನ್‌. ಅಶೋಕ್‌, ಪುರಸಭೆ ಸದಸ್ಯ ಎಚ್‌.ಜೆ.ಪುರುಶೋತ್ತಮ್‌, ಎಚ್‌.ಆರ್‌.ಮಂಜುನಾಥ್‌,ತೋ.ವಿ.ಗಿರೀಶ್‌, ಬಿ.ಎಸ್‌.ಕುಮಾರ್‌,ವೆಂಕಟೇಶ್‌, ಧನಂಜಯ ನಾಯ್ಕ, ದೊಡ್ಡಿ ವಿಶ್ವನಾಥ್‌,ಬಾಲರಾಜು, ಶೇಖರ್‌, ಸುರೇಂದ್ರ,ಎಂ.ಆರ್‌.ಮಂಜುನಾಥ್‌, ಕಿರಣ್‌, ಇನಾಯಿತ್‌ ಉಲ್ಲಾ,ರಿಯಾಜ್‌ ಇತರರು ಇದ್ದರು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.