ಸಾಂಸ್ಥಿಕ ಕ್ವಾರಂಟೈನ್ನಿಂದ ಮನೆಗೆ
Team Udayavani, May 30, 2020, 7:44 AM IST
ಮೊಳಕಾಲ್ಮೂರು: ಪಟ್ಟಣದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ನಿಲಯದಲ್ಲಿ ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದ 26 ವರ್ಷದ ಮಹಿಳೆಯನ್ನು ಹೋಂ ಕ್ವಾರಂಟೈನ್ಗೆ ಕಳುಹಿಸಲಾಗಿದೆ.
ಸಾಂಸ್ಥಿಕ ಕ್ವಾರಂಟೈನ್ನಿಂದ ಮಹಿಳೆಯನ್ನು ಬಿಡುಗಡೆಗೊಳಿಸಿ ತಿಳಿವಳಿಕೆ ಪತ್ರ ನೀಡಲಾಯಿತು. ಮುಂಜಾಗ್ರತಾ ಕ್ರಮಗಳಾದ ಮುಂದಿನ 7 ದಿನಗಳ ಹೋಂ ಕ್ವಾರಂಟೈನ್ನಲ್ಲಿ ಇರಲು ಪ್ರತ್ಯೇಕ ಕೋಣೆ, ಶೌಚಾಲಯ ಮತ್ತು ಬಾತ್ ರೂಂ ಬಳಸಬೇಕು. ಕಡ್ಡಾಯವಾಗಿ ಮಾಸ್ಕ್ ಅಥವಾ ಕರಸವಸ್ತ್ರ ಧರಿಸಬೇಕು. ಹೊರಗಡೆ ಹೋಗದೆ ಮನೆಯಲ್ಲಿಯೇ ವಿಶ್ರಾಂತಿ ತೆಗದುಕೊಂಡು ಪೌಷ್ಟಿಕ ಆಹಾರ, ವೈಯಕ್ತಿಕ ಸ್ವಚ್ಛತೆ, ಸುತ್ತಮುತ್ತಲಿನ ಸ್ವತ್ಛತೆ ಕಾಪಾಡಿಕೊಳ್ಳಬೇಕು. ಜ್ವರ, ಕೆಮ್ಮು ಇತ್ಯಾದಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೇ ಇರುವ ಸ್ಥಳಕ್ಕೆ ತಹಶೀಲ್ದಾರರು, ತಾಲೂಕು ಆರೋಗ್ಯಾಧಿಕಾರಿಗಳು, ಅಧೀನ ಸಿಬ್ಬಂದಿಯನ್ನು ಸಂಪರ್ಕಿಸಬೇಕೆಂದು ಸೂಚಿಸಲಾಯಿತು.
ತಾಲೂಕು ಆರೋಗ್ಯಾಧಿಕಾರಿ ಡಾ| ಪದ್ಮಾವತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಿ. ಚಿದಾನಂದಪ್ಪ, ಡಾ| ಮಧುಕುಮಾರ್, ಡಾ| ರಮೇಶ್ಕುಮಾರ್, ಹನುಮಂತಪ್ಪ, ಮೂಗಪ್ಪ, ಆರ್.ಆರ್.ಟಿ ತಂಡದ ಒ. ಶ್ರೀನಿವಾಸ್, ವೈ. ತಿಪ್ಪೇಸ್ವಾಮಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.