ಕೂಡಲಸಂಗಮದಲ್ಲಿ ಭಕ್ತರ ದರ್ಶನಕ್ಕೆ ಸಿದ್ಧತೆ
Team Udayavani, May 30, 2020, 10:11 AM IST
ಕೂಡಲಸಂಗಮ: ಜೂನ್ 1ರಿಂದ ದೇವಾಲಯಗಳ ಪ್ರವೇಶಕ್ಕೆ ಅವಕಾಶ ದೊರೆಯುವ ನಿರೀಕ್ಷೆಯೊಂದಿಗೆ ಸುಕ್ಷೇತ್ರ ಕೂಡಲಸಂಗಮದ ಸಂಗಮೇಶ್ವರ ದೇವಾಲಯ ಭಕ್ತರ ದರ್ಶನಕ್ಕೆ ಸಿದ್ಧಗೊಳುತ್ತಿದೆ.
ಶುಕ್ರವಾರ ಬೆಳಗೆಯಿಂದ ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಸಿಬ್ಬಂದಿ ಸ್ವಚ್ಛತಾ ಅಭಿಯಾನ, ದರ್ಶನದ ಮಾರ್ಗದುದ್ದಕ್ಕೂ 6 ಮೀಟರ್‌ಗೆ ಒಂದರಂತೆ ಚೌಕಾಕಾರದ ಬಾಕ್ಸ್‌ಗೆ ಬಣ್ಣ ಹಚ್ಚುವ ಕಾರ್ಯ ಆರಂಭಗೊಂಡಿದೆ. ಸರ್ಕಾರ ಲಾಕ್‌ಡೌನ್ ಮಾಡಿ ದೇವಾಲಯ ಪ್ರವೇಶಕ್ಕೆ ಅವಕಾಶ ಕೊಡಬಾರದು ಎಂದು ಸೂಚಿಸಿದಂತೆ ಮಂಡಳಿಯು ಮಾ. 17ರಿಂದಲೇ ಸಂಗಮೇಶ್ವರ ದೇವಾಲಯ ಪ್ರವೇಶ ನಿಷೇಧಿಸಿತ್ತು. ಏ. 12ರಂದು ನಡೆಯಬೇಕಿದ್ದ ಸಂಗಮೇಶ್ವರ ಜಾತ್ರೆ ರದ್ದುಗೊಂಡು ದರ್ಶನಕ್ಕೆ ಅವಕಾಶ ಕೊಟ್ಟಿರಲಿಲ್ಲ. ದೇವಾಲಯ ಪ್ರವೇಶಕ್ಕೆ ಸರ್ಕಾರದಿಂದ ಅಧಿಕೃತ ಆದೇಶ, ಮಾರ್ಗಸೂಚಿ ಬಂದಿಲ್ಲ, ಬಂದ ನಂತರ ಭಕ್ತರಿಗೆ ದೇವಾಲಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಸದ್ಯ ಸಿಬ್ಬಂದಿಯಿಂದ ಸಿದ್ಧತೆಯ ಕಾರ್ಯ ನಡೆಸಿದ್ದೇವೆ ಎಂದು ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಆಯುಕ್ತೆ ರಾಜಶ್ರೀ ಅಗಸರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.