ಕ್ವಾರಂಟೈನ್ ಮುಗಿಸಿದ 35 ಜನರ ಬಿಡುಗಡೆ
Team Udayavani, May 30, 2020, 12:43 PM IST
ಅಥಣಿ: ಹರಿಯಾಣ ರಾಜ್ಯದ ಪ್ರವಾಸದಿಂದ ವಾಪಸ್ ಆಗಿರುವ ಅಥಣಿ ತಾಲೂಕಿನ 35 ಜನರು ಕ್ವಾರಂಟೈನ್ ಪೂರ್ಣಗೊಳಿಸಿ ಶುಕ್ರವಾರ ಮನೆಗೆ ತೆರಳಿದರು.
ತಾಲೂಕಿನ ವಿವಿಧ ಗ್ರಾಮಗಳ ಮುಸ್ಲಿಂ ಸಮುದಾಯ ಬಾಂಧವರು ಧಾರ್ಮಿಕ ಕಾರ್ಯಕ್ರಮಕ್ಕೆ ಹರಿಯಾಣ ರಾಜ್ಯಕ್ಕೆ ಭೇಟಿ ನೀಡಿದ್ದರು. ಕಳೆದ 14ರಂದು ರಾಜ್ಯಕ್ಕೆ ಮರಳಿ ತಾಲೂಕಿನ ಚಮಕೇರಿ ಗ್ರಾಮದ ಸಮೀಪ ರಾಣಿ ಚೆನ್ನಮ್ಮ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಬಿಡುಗಡೆಗೊಂಡ ದಾವಲ್ ಉಸ್ಮಾನ್ ಮುಲ್ಲಾ ಮಾತನಾಡಿ, ಇವತ್ತಿಗೆ ಕ್ವಾರಂಟೈನ್ ಮುಗಿಸಿದ್ದೇವೆ. ಇಲ್ಲಿದ್ದ ನಮಗೆ ಯಾವುದೇ ವರದಿಗಳು ಪಾಸಿಟಿವ್ ಬಂದಿಲ್ಲ. ಆದ್ದರಿಂದ ತಾಲೂಕು ಆಡಳಿತ ಮುಂದಾಳತ್ವದಲ್ಲಿ ಇವತ್ತು ಬಿಡುಗಡೆಗೊಳಿಸಿದರು. ಪ್ರವಾಸಿಗರಿಗೆ ಏಳು ದಿನ ಮನೆಯಲ್ಲಿ ಹೋಮ್ ಕ್ವಾರಂಟೈನ್‌ನಲ್ಲಿ ಇರಬೇಕೆಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರವಿ ಬಂಗಾರಪ್ಪನವರ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.