ಗಂಟಲು ದ್ರವ ಸಂಗ್ರಹ ವಾಹನಕ್ಕೆ ಚಾಲನೆ
Team Udayavani, May 30, 2020, 4:41 PM IST
ಹಾವೇರಿ: ಜಿಲ್ಲಾಡಳಿತ, ಜಿಪಂ ಹಾಗೂ ಡಿಎಚ್‌ಒ ಇಲಾಖೆ, ಸಾರಿಗೆ ಇಲಾಖೆ ಸಹಯೋಗದೊಂದಿಗೆ ರೂಪಿಸಲಾದ ಕೋವಿಡ್-19 ಮೊಬೈಲ್ ಸ್ವಾಬ್ ಕಲೆಕನ್ಸ್ ವಾಹನಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.
ಗ್ರಾಮಗಳಿಗೆ ತೆರಳಿ ಜ್ವರ, ಕೆಮ್ಮು, ನೆಗಡಿ, ಉಸಿರಾಟದ ತೊಂದರೆಗಳು ಕಂಡುಬಂದಲ್ಲಿ ಅಂತಹ ವ್ಯಕ್ತಿಗಳ ಗಂಟಲು ದ್ರವದ ಮಾದರಿಗಳನ್ನು ಸ್ಥಳೀಯವಾಗಿ ಸಂಗ್ರಹಿಸಲು ಅನುಕೂಲವಾಗಲಿದೆ. ಈ ಉದ್ದೇಶಕ್ಕಾಗಿ ಸಾರಿಗೆ ಸಂಸ್ಥೆ ಬಸ್ ಒಂದನ್ನು ಪ್ರಯೋಗಾಲಯವಾಗಿ ಬದಲಾಯಿಸಿ ಒಳಗೆ ಮಾದರಿ ಸಂಗ್ರಹದ ಉಪಕರಣಗಳನ್ನು ಅಳವಡಿಸಿ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ.
ಸಂಸದ ಶಿವಕುಮಾರ ಉದಾಸಿ, ಶಾಸಕರಾದ ನೆಹರು ಓಲೇಕಾರ, ವಿರುಪಾಕ್ಷಪ್ಪ ಬಳ್ಳಾರಿ ಹಾಗೂ ಅರುಣಕುಮಾರ ಗುತ್ತೂರ, ವಾಯವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ವಿ.ಎಸ್. ಪಾಟೀಲ, ಜಿಪಂ ಸದಸ್ಯ ಸಿದ್ಧರಾಜ ಕಲಕೋಟಿ, ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ, ಎಸ್ಪಿ ಕೆ.ಜಿ. ದೇವರಾಜು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.