ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ


Team Udayavani, May 31, 2020, 4:54 AM IST

ayakatva

ಮೈಸೂರು: ರಾಜ್ಯಸಭೆ, ಪರಿಷತ್‌ ಚುನಾವಣೆ ಇರುವುದರಿಂದ ಶಾಸಕರು ಅವರ ಭಾಗಕ್ಕೆ ಪ್ರಾತಿನಿಧ್ಯ ನೀಡುವಂತೆ ಒತ್ತಡ ಹೇರುವುಸು ಸಾಮಾನ್ಯ. ಇದರ ಹೊರತಾಗಿ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಅಲ್ಲದೆ ರಾಜ್ಯದಲ್ಲಿ  ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಸ್ತುತ 5 ನಾಮ ನಿರ್ದೇಶನ ಸ್ಥಾನ ಸೇರಿದಂತೆ 16 ವಿಧಾನ ಪರಿಷತ್‌ ಸ್ಥಾನಗಳು ಖಾಲಿಯಾಗಲಿವೆ. 4  ರಾಜ್ಯಸಭಾ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಹೀಗಾಗಿ ಪಕ್ಷದ ಶಾಸಕರು, ಸಂಸದರು ಸಭೆ ಮಾಡಿ ತಮ್ಮ ಭಾಗಕ್ಕೆ ಮತ್ತು ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ನನ್ನ ಮೇಲೂ ಇಂತಹ ಒತ್ತಡ ಬರುತ್ತಿದೆ.

ಹೀಗೆ  ಅವರವರ ಭಾಗಕ್ಕೆ ಅವಕಾಶ ಕೇಳುತ್ತಿದ್ದಾರೆಯೇ ಹೊರತು ಪಕ್ಷ ವಿರೋಧಿ ಸಭೆ ಮಾಡಿಲ್ಲ ಎಂದರು. ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ 5 ನಾಮ ನಿರ್ದೇಶನ ಸ್ಥಾನಕ್ಕೆ ನಾಮಕರಣ ಮಾಡುವ ಪರಮಾಧಿಕಾರವನ್ನು ಸಿಎಂಗೆ  ಬಿಡಲಾಗಿದೆ. ನಮ್ಮೊಂದಿಗೆ ಬಂದವರಲ್ಲಿ ಎಚ್‌.ವಿಶ್ವನಾಥ್‌, ಎಂಟಿಬಿ ನಾಗರಾಜು, ನಾಗೇಶ್‌, ಮುನಿರತ್ನ, ಪ್ರಕಾಶ್‌ ಗೌಡ ಪಾಟೀಲ್‌ ಇದ್ದಾರೆ.

ಈ ಪೈಕಿ ಮುನಿರತ್ಮ ಅವರ ಸಮಸ್ಯೆ ಚುನಾವಣಾ ಆಯೋಗದಲ್ಲಿ ಬಗೆಹರಿದಿದೆ. ಪ್ರತಾಪ ಗೌಡ  ಪಾಟೀಲ್‌ ವಿರುದದ ಪ್ರಕರಣ ಕೂಡ ಇತ್ಯರ್ಥವಾಗಿದೆ. ಇವರಿಬ್ಬರೂ ಚುನಾವಣೆಯಲ್ಲಿ ಗೆದ್ದು ಬರುತ್ತಾರೆ. ಇನ್ನುಳಿದ ಮೂರು ಮಂದಿಯ ನೇಮಕ   ನಡೆಯಬೇಕಿದೆ. ಆ ಮೂವರೊಂದಿಗೆ ನಾವೂ ಇದ್ದೇವೆ. ಅವರ ಪರವಾಗಿ  ನಿಲ್ಲುವುದರಲ್ಲಿ ತಪ್ಪಿಲ್ಲ, ಅವರಿಗೂ ಅಧಿಕಾರ ಸಿಗಬೇಕು. ನಮ್ಮದು ಶಿಸ್ತಿನ ಪಕ್ಷ, ಸಭೆ ನಡೆಸಿದ್ದನ್ನು ಭಿನ್ನಮತ ಎಂದು ಹೇಳಲು ಆಗುವುದಿಲ್ಲ ಎಂದರು.

ಬಿಜೆಪಿ ಪಕ್ಷ ಸುಭದ್ರ: ನಮ್ಮ ಪಕ್ಷಕ್ಕೆ ಬಹುಮತ ಇದೆ. ಬಿಎಸ್‌ವೈ ಅವರೇ ನಮ್ಮ ಸಿಎಂ. ಬಿಜೆಪಿ ಬಹುಮತ ಹೊಂದಿದ್ದು, ಸುಭದ್ರವಾಗಿದೆ. ಈ ವೇಳೆ ಬೇರೆ ಪಕ್ಷದಿಂದ ಕರೆತರುವ ಅವಶ್ಯವಿಲ್ಲ. ಎಲ್ಲದಕ್ಕಿಂತಲೂ ಮಿಗಿಲಾಗಿ ಈ ಬಗ್ಗೆ ಪಕ್ಷದ  ಹೈಕಮಾಂಡ್‌ ಹಾಗೂ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

ಟಾಪ್ ನ್ಯೂಸ್

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.