707 ಜನರ ಲ್ಯಾಬ್ ವರದಿ ಬಾಕಿ
Team Udayavani, May 31, 2020, 6:36 AM IST
ಗದಗ: ಕೋವಿಡ್ 19 ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಿದ್ದ ಮಾದರಿಗಳಲ್ಲಿ 707 ಜನರ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ. ಕೋವಿಡ್ ಪರೀಕ್ಷೆಗಾಗಿ ಹೊಸದಾಗಿ 55 ಸೇರಿ ಒಟ್ಟು 6356 ಮಾದರಿಗಳ ಪೈಕಿ 5523 ಜನರ ವರದಿಗಳು ನಕಾರಾತ್ಮಕವಾಗಿವೆ. ಮಾದರಿಗಳು ಸರಿ ಇಲ್ಲದ ಕಾರಣ 91 ಮಾದರಿಗಳನ್ನು ತಿರಸ್ಕರಿಸಲಾಗಿದೆ.
ಕೋವಿಡ್ ಸೋಂಕಿನ ಲಕ್ಷಣಗಳು ಹಾಗೂ ವಲಸಿಗರು ಸೇರಿದಂತೆ ಒಟ್ಟು 6109 ಜನರನ್ನು ಕೋವಿಡ್-19 ನಿಗಾಕ್ಕೆ ಒಳಪಡಿಸಲಾಗಿದೆ. 1486 ಜನರು 28 ದಿನಗಳ ನಿಗಾ ಅವ ಪೂರೈಸಿದ್ದಾರೆ. ಇನ್ನುಳಿದಂತೆ 4576 ಜನರು ಮನೆಯಲ್ಲಿ ಮತ್ತು 46 ಜನರು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.