ಸಾಮಾಜಿಕ ಅಂತರದಿಂದ ಕೋವಿಡ್ ನಿಯಂತ್ರಣ
Team Udayavani, May 31, 2020, 7:25 AM IST
ಗೊರೇಬಾಳ: ಸರ್ಕಾರ ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಆದರೂ ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಪಾಡುವುದರಿಂದ ಮಾತ್ರ ಮಾರಕ ಕೋವಿಡ್ ವೈರಸ್ ನಿಯಂತ್ರಣ ಸಾಧ್ಯ ಎಂದು ಜಿಪಂ ಸದಸ್ಯ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮರೇಗೌಡ ವಿರುಪಾಪುರ ಹೇಳಿದರು.
ಸಾಲಗುಂದಾ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರನ್ನು ಸನ್ಮಾನಿಸಿ ಆಹಾರ ಪದಾರ್ಥಗಳ ಕಿಟ್ ವಿತರಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದಿಟ್ಟ ನಿರ್ಧಾರ ಹಾಗೂ ಪೊಲೀಸ್, ಆರೋಗ್ಯ, ಕಂದಾಯ, ನಗರಸಭೆ, ಗ್ರಾಪಂ ಹಾಗೂ ಇತರ ಇಲಾಖೆಗಳು ಯುಧ್ದೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಭಾರತದಲ್ಲಿ ಕೋವಿಡ್ ನಿಯಂತ್ರಣದಲ್ಲಿದೆ. ಅಮೆರಿಕ, ಇಟಲಿ, ಜರ್ಮನಿ ಸೇರಿದಂತೆ ಅನೇಕ ಮುಂದುವರಿದ ರಾಷ್ಟ್ರಗಳಲ್ಲಿ ಅನೇಕ ಸಾವು ನೋವುಗಳು ಸಂಭವಿಸಿವೆ ಎಂದು ಹೇಳಿದರು.
ಮುಖಂಡರಾದ ಪರಮೇಶಪ್ಪ ಆದಿಮನಿ, ಶರಣೇಗೌಡ ಹೊಸಳ್ಳಿ, ಶ್ರೀನಿವಾಸ ಗುಡಿ, ಹನುಮಂತ ಕುರಿ, ರಾಮಣ್ಣ ಪೂಜಾರ, ಹುಸೇನ್, ಜಡಿಯಪ್ಪ ಹೂಗಾರ, ಮಲ್ಲಿಕಾರ್ಜುನ, ಮಲ್ಲಿಕಾರ್ಜುನ ಜೀನೂರು, ರೇಣುಕಪ್ಪ ಬಸಾಪುರ, ಮಾರ್ಕಂಡೇಯ, ಮಂಜುನಾಥ ದಾಸರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.