ಅತಿಕ್ರಮ ಶಾಲಾ ಕಟ್ಟಡ ತೆರವು ಕಾರ್ಯಾಚರಣೆ
Team Udayavani, May 31, 2020, 7:50 AM IST
ಚಿಕ್ಕಮಗಳೂರು: ರಾಜಕಾಲುವೆ ಹಾಗೂ ಪಾರ್ಕ್ ಜಾಗ ಅತಿಕ್ರಮಿಸಿ ನಿರ್ಮಿಸಿದ್ದ ಶಾಲಾ ಕಟ್ಟಡ ತೆರವು ಕಾರ್ಯಾಚರಣೆಯನ್ನು ನಗರಸಭೆ ಆಯುಕ್ತ ಚಂದ್ರಶೇಖರ್ ನೇತೃತ್ವದಲ್ಲಿ ಪೌರಸೇವಾ ಸಿಬ್ಬಂದಿ ಶನಿವಾರ ನಡೆಸಿದರು.
ಮಾಜಿ ನಗರಸಭೆ ಸದಸ್ಯರೊಬ್ಬರು ಅಯ್ಯಪ್ಪ ನಗರದ ರಾಜಕಾಲುವೆ ಪಾರ್ಕ್ ಜಾಗವನ್ನು ಅತಿಕ್ರಮಿಸಿ ಶಾಲಾ ಕಟ್ಟಡ ನಿರ್ಮಿಸಿದ್ದರು. ಈ ವಿಷಯ ನಗರಸಭೆ ಸರ್ವ ಸದಸ್ಯರ ಸಭೆ ಹಾಗೂ ಜಿಲ್ಲಾಡಳಿತ ಸಭೆಯಲ್ಲಿ ಎರಡು ವರ್ಷಗಳಿಂದ ಚರ್ಚೆಗೆ ಗ್ರಾಸವಾಗಿತ್ತು. ಹಿಂದಿನ ಪೌರಾಯುಕ್ತರಿಗೆ ಅತಿಕ್ರಮಣ ಕಟ್ಟಡ ತೆರವುಗೊಳಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದರು.
ಕಾರಣಾಂತರಗಳಿಂದ ತೆರವು ಕಾರ್ಯ ನಡೆಸಿರಲಿಲ್ಲ. ನಗರಸಭೆ ಪ್ರಭಾರ ಪೌರಾಯುಕ್ತ ಚಂದ್ರಶೇಖರ್ ಶನಿವಾರ ಮುಂಜಾನೆ ಪೊಲೀಸ್ ಭದ್ರತೆಯೊಂದಿಗೆ ಪೌರಸೇವಾ ಸಿಬ್ಬಂದಿಗಳೊಂದಿಗೆ ಜೆಸಿಬಿ ಬಳಸಿ ಅತಿಕ್ರಮ ಭಾಗಶಃ ಕಟ್ಟಡವನ್ನು ತೆರವುಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.