ಜನ ಜಾಗೃತಿಗಾಗಿ ಉಪವಾಸ ಸತ್ಯಾಗ್ರಹ
Team Udayavani, May 31, 2020, 8:10 AM IST
ತೀರ್ಥಹಳ್ಳಿ: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ತಾರತಮ್ಯ ನೀತಿ, ಆಡಳಿತ ವೈಫಲ್ಯದ ಕುರಿತು ಜನ ಜಾಗೃತಿಗಾಗಿ ಜೂನ್ 1ರಂದು ತಾಲೂಕು ಕಚೇರಿ ಮುಂಭಾಗ ಉಪವಾಸ ಕುಳಿತುಕೊಳ್ಳುತ್ತೇನೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದರು.
ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಮುಖಂಡರ ಷಡ್ಯಂತ್ರ ಹಾಗೂ ಚಿತಾವಣೆಯಿಂದ ದಾಖಲಿಸಿರುವ ರಾಜಕೀಯ ಪ್ರೇರಿತ ಎಫ್‌ಐಆರ್ ಅನ್ನು ರದ್ದುಪಡಿಸುವಂತೆ ಆಗ್ರಹಪಡಿಸಿದರು. ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಸರ್ಕಾರಿ ಅಧಿಕಾರಿಗಳ ಸಭೆಯಲ್ಲಿ ಮಾಡಿರುವ ಕೋಮು ಪ್ರಚೋದನೆ ಭಾಷಣದ ವಿರುದ್ಧ ಭಾರತ ದಂಡ ಸಂಹಿತೆ ಪ್ರಕಾರ ಸ್ವಯಂಪ್ರೇರಿತ ದೂರು ದಾಖಲು ಮಾಡಬೇಕು ಎಂದರು.
ರಾತ್ರೋರಾತ್ರಿ ಮರಳು ಕಳ್ಳತನ ಮಾಡುವ ಬಿಜೆಪಿಯವರೇನು ಸತ್ಯ ಹರಿಶ್ಚಂದ್ರರೇ? ಹೊಸಳ್ಳಿ, ಹೊಸನಗರ, ಮುಂಡುವಳ್ಳಿ ಕ್ವಾರೆಗಳಿಗೆ ಏಕೆ ಜ್ಞಾನೇಂದ್ರ ಭೇಟಿ ನೀಡುವುದಿಲ್ಲ ಎಂದು ಪ್ರಶ್ನಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕೆಸ್ತೂರು ಮಂಜುನಾಥ್, ವಿಶ್ವನಾಥ್ ಶೆಟ್ಟಿ ಮತ್ತಿತರ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.