ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಅರ್ಜಿ ಆಹ್ವಾನ ತಾತ್ಕಾಲಿಕ ಸ್ಥಗಿತ
Team Udayavani, May 31, 2020, 9:49 AM IST
Representative Image
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 2020-21ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ಖಾಲಿ ಇರುವ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಸಿವಿಲ್)- 431 ಮತ್ತು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಸಿವಿಲ್) ( ಕಲ್ಯಾಣ ಕರ್ನಾಟಕ) -125 ಹುದ್ದೆಗಳಿಗೆ ಅರ್ಜಿ ಆಹ್ವಾನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಜೂನ್ ಒಂದರಿಂದ ಜೂನ್ 30ರವರೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸುವ ಬಗ್ಗೆ ಈ ಹಿಂದೆ ಪತ್ರಿಕಾ ಪ್ರಕಟಣೆ ನೀಡಲಾಗಿತ್ತು. ಆದರೆ ಸದ್ಯ ಆಡಳಿತಾತ್ಮಕ ಕಾರಣಗಳಿಂದ ಅರ್ಜಿ ಆಹ್ವಾನವನ್ನು ತಾತ್ಕಾಲಿಕವಾಗಿ ಸ್ಥಗತಿಗೊಳಿಸಲಾಗಿದ್ದು, ಮುಂದಿನ ಆಹ್ವಾನ ದಿನಾಂಕವನ್ನು ಅಭ್ಯರ್ಥಿಗಳ ಗಮನಕ್ಕೆ ತರಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.