ರಸ್ತೆ ಕಾಮಗಾರಿಗೆ ಭೂಮಿಪೂಜೆ
Team Udayavani, May 31, 2020, 1:10 PM IST
ರಾಣಿಬೆನ್ನೂರ: ಪ್ರಧಾನಿ ಮೋದಿಯವರ ಜನಪರ ಕಾರ್ಯದಿಂದ ಎರಡನೇ ಬಾರಿಗೆ ಎರಡನೇ ವರ್ಷಕ್ಕೆ ಕೇಂದ್ರ ಸರ್ಕಾರ ಪಾದಾರ್ಪಣೆ ಮಾಡುತ್ತಿದೆಎಂದು ಶಾಸಕ ಅರುಣಕುಮಾರ ಪೂಜಾರ ಹೇಳಿದರು.
ತಾಲೂಕಿನ ಕುದರಿಹಾಳ ಗ್ರಾಮದಲ್ಲಿ 15ನೇ ಹಣಕಾಸು ಯೋಜನೆಯಡಿ 10ಲಕ್ಷ ರೂ.ಗಳ ಅನುದಾನದಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದಅವರು, ಗ್ರಾಮ ಅಭಿವೃದ್ಧಿಯಾದಲ್ಲಿ ದೇಶ ಅಭಿವೃದ್ಧಿ ಪತದತ್ತ ಸಾಗಲು ಸಾಧ್ಯವಾಗಲಿದೆ ಎಂದರು.
ತಾಪಂ ಮಾಜಿ ಅಧ್ಯಕ್ಷ ನೀಲಕಂಠಪ್ಪ ಕುಸಗೂರ, ಸದಸ್ಯೆ ಪಾರಮ್ಮ ಲಮಾಣಿ, ಜಿಪಂ ಸದಸ್ಯ ಮಾರುತಿ ರಾಠೊಡ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚೋಳಪ್ಪ ಕಸವಾಳ, ಪಿಡಿಓ ರಂಗಪ್ಪ ಕೊರಕಲಿ, ಮಂಜುನಾಥ ಓಲೇಕಾರ, ಬಸವರಾಜ ಹುಲ್ಲತ್ತಿ, ವಿಶ್ವನಾಥ ಪಾಟೀಲ, ದೀಪಕ ಹರಪನಹಳ್ಳಿ, ರಾಘವೇಂದ್ರ ಕುಲಕರ್ಣೀ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.