ಸುಂಕಸಾಲೆ ಶಾಲೆಗೆ ಶಾಸಕ ಕುಮಾರಸ್ವಾಮಿ ಭೇಟಿ
Team Udayavani, May 31, 2020, 6:25 PM IST
ಕೊಟ್ಟಿಗೆಹಾರ: ಸುಂಕಸಾಲೆ ಸರ್ಕಾರಿ ಶಾಲೆಗೆ ಶಾಸಕ ಎಂ.ಪಿ. ಕುಮಾರಸ್ವಾಮಿ ಭೇಟಿ ನೀಡಿದ್ದರು
ಕೊಟ್ಟಿಗೆಹಾರ: ಸುಂಕಸಾಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕ ಎಂ.ಪಿ. ಕುಮಾರಸ್ವಾಮಿ ಭೇಟಿ ನೀಡಿದ್ದರು.
ಈ ವೇಳೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಶಾಲೆಯ ಶಿಕ್ಷಕ ಕಾಂತರಾಜ್ ಅವರ ಶ್ರಮದಿಂದಾಗಿ ಶಾಲೆಗೊಂದು ಹೊಸ ರೂಪ ಬಂದಿದೆ. ಇಂತಹ ಸುಂದರವಾದ ಪರಿಸರವನ್ನು ನಿರ್ಮಾಣ ಮಾಡುವುದರಿಂದ ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ ನಿರ್ಮಾಣವಾಗುತ್ತದೆ. 33 ಲಕ್ಷ ವೆಚ್ಚದಲ್ಲಿ 3 ಕೊಠಡಿ ನಿರ್ಮಿಸಲಾಗಿದೆ. ತಾಪಂ ವತಿಯಿಂದ ಶಾಲಾಭಿವೃದ್ಧಿಗೆ 1 ಲಕ್ಷ ಅನುದಾನ ಬಂದಿದೆ ಎಂದರು. ಈ ಸಂದರ್ಭದಲ್ಲಿ ಶಿಕ್ಷಕ ಕಾಂತರಾಜ್, ಬಿಜೆಪಿ ಯುವ ಮುಖಂಡ ಪರೀಕ್ಷಿತ್ ಜಾವಳಿ, ಸ್ಥಳೀಯರಾದ ರವಿ ಬಲಿಗೆ, ಶ್ರೀಮೂರ್ತಿ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.