ಚಿತ್ರದುರ್ಗದಲ್ಲಿ ಹೆಚ್ಚು ಮಳೆ
Team Udayavani, May 31, 2020, 4:54 PM IST
ಸಾಂದರ್ಭಿಕ ಚಿತ್ರ
ಚಿತ್ರದುರ್ಗ: ಚಿತ್ರದುರ್ಗ ಮಳೆ ಮಾಪನ ಕೇಂದ್ರ 2 ರಲ್ಲಿ ಮೇ 29 ರಂದು 40 ಮಿಮೀಗೂ ಹೆಚ್ಚು ಮಳೆಯಾಗಿದೆ.
ತಾಲೂಕು ವ್ಯಾಪ್ತಿಯ ಚಿತ್ರದುರ್ಗ-1 ರಲ್ಲಿ 9.2 ಮಿ.ಮೀ., ಹಿರೇಗೂಂಟನೂರು 2, ಐನಹಳ್ಳಿ 21.2, ಭರಮಸಾಗರ 37.2, ಸಿರಿಗೆರೆ 14.6, ತುರುವನೂರು 19.7. ಚಳ್ಳಕೆರೆ ತಾಲೂಕು ವ್ಯಾಪ್ತಿಯ ಚಳ್ಳಕೆರೆ 15.2, ಪರುಶುರಾಂಪುರ 6, ನಾಯಕನಹಟ್ಟಿ 13.2, ದೇವರಮರಿಕುಂಟೆ 23.3, ತಳುಕು 13.6. ಹಿರಿಯೂರು ತಾಲೂಕು ವ್ಯಾಪ್ತಿಯ ಹಿರಿಯೂರು 15, ಬಬ್ಬೂರು 19.6, ಈಶ್ವರಗೆರೆ 14.8, ಇಕ್ಕನೂರು 18.2, ಸುಗೂರು 9.1. ಹೊಳಲ್ಕೆರೆ ತಾಲ್ಲೂಕು ವ್ಯಾಪ್ತಿಯ ಚಿಕ್ಕಜಾಜೂರು 6.7, ಎಚ್.ಡಿ. ಪುರ 12, ತಾಳ್ಯ 2.3. ಹೊಸದುರ್ಗ ತಾಲೂಕು ವ್ಯಾಪ್ತಿಯ ಹೊಸದುರ್ಗ 24.6, ಬಾಗೂರು 10, ಮತ್ತೋಡು 18, ಶ್ರೀರಾಂಪುರ 35, ಮಾಡದಕೆರೆ 10, ಮೊಳಕಾಲ್ಮೂರು ತಾಲೂಕು ವ್ಯಾಪ್ತಿಯ ಮೊಳಕಾಲ್ಮೂರು 0.2, ರಾಂಪುರ 3, ರಾಯಪುರದಲ್ಲಿ 0.5 ಮಿಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.