ವಲಸೆ ಕಾರ್ಮಿಕರಿಗೆ ಪ್ರಮಾಣ ಪತ್ರ ವಿತರಣೆ
Team Udayavani, May 31, 2020, 5:17 PM IST
ಸಾಂದರ್ಭಿಕ ಚಿತ್ರ
ವಡಗೇರಾ: ಹೊರ ರಾಜ್ಯಗಳಿಂದ ಬಂದಿರುವ ವಲಸೆ ಕಾರ್ಮಿಕರನ್ನು ವಡಗೇರಾ ತಾಲೂಕಿನ ಬೆಂಡಬೆಂಬಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕ್ವಾರಂಟೈನ್ ಕೇಂದ್ರದಿಂದ ಮರಳಿ ಮನೆಗೆ ಕಳಿಸಲಾಯಿತು.
ಕಾರ್ಮಿಕರು ದಾಖಲಾದ ವಾರದಲ್ಲೇ ಗಂಟಲು ದ್ರವ ಪರೀಕ್ಷೆ ನಡೆಸಲಾಗಿತ್ತು. ವರದಿ ನೆಗೆಟಿವ್ ಬಂದಿರುವುದರಿಂದ ಕಾರ್ಮಿಕರನ್ನು ಅವರ ಗ್ರಾಮಗಳಿಗೆ ಕಳುಹಿಸಲಾಗುತ್ತಿದೆ. ಮನೆಯಿಂದ ಹೊರಗಡೆ ತಿರುಗಾಡಬಾರದು ತಿರುಗಾಡಿದ್ದು, ಕಂಡು ಬಂದಲ್ಲಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಾಲೂಕು ದಂಡಾಧಿಕಾರಿ ಸುರೇಶ್ ಅಂಕಲಗಿ ಎಚ್ಚರಿಸಿದರು.
ವೈದ್ಯೆ ಡಾ| ಜ್ಯೋತಿ ಪಾಟೀಲ್ ಮಾತನಾಡಿ, ತಮ್ಮ ಊರುಗಳಿಗೆ ಹೊರಟಿರುವ 150 ಜನ ಕಾರ್ಮಿಕರು ಪ್ರತಿಯೊಬ್ಬರು ಎಚ್ಚರಿಕೆಯಿಂದ ಇರಬೇಕು. ಮಾಸ್ಕ್ ಧರಿಸುವುದು, ಕಡ್ಡಾಯವಾಗಿ ಅಂತರ ಕಾಪಾಡಿಕೊಳ್ಳವುದು ರೂಢಿಸಿಕೊಂಡು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಡಾ| ಚಂದ್ರಶೇಖರ್ ರಡ್ಡಿ ಜಿಆರ್‌ಎಚ್‌ಎ ಇತರೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್ ಓಟ; ಗಳಿಸಿದ್ದೆಷ್ಟು?
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.