ಪ್ರಾಧಿಕಾರದಿಂದ ದೇಶಾದ್ಯಂತ 57 ಹೆದ್ದಾರಿ ವಿಸ್ತರಣೆ
Team Udayavani, May 31, 2020, 7:13 PM IST
ನವದೆಹಲಿ: ಲಾಕ್ಡೌನ್ನಿಂದ ರಸ್ತೆ ಸೇರಿದಂತೆ ಬಹುತೇಕ ಕಾಮಗಾರಿಗಳು ಸ್ಥಗಿತವಾಗಿದ್ದು, ಇದೀಗ ದೇಶಾದ್ಯಂತ 57 ಹೆದ್ದಾರಿಗಳನ್ನು ಅಗಲೀಕರಣ ಮಾಡಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಮುಂದಾಗಿದೆ.
ಎಲ್ಲ ರಾಜ್ಯಗಳ ರಾಜಧಾನಿಗಳ ಸಮೀಪದಲ್ಲಿ 57 ಹೆದ್ದಾರಿಗಳನ್ನು ಮಾನದಂಡದಂತೆ ವಿಸ್ತರಿಸಲು ಪ್ರಾಧಿಕಾರ ಹಾಗೂ ರಾಜ್ಯಗಳ ಲೋಕೋಪಯೋಗಿ ಇಲಾಖೆಗಳ ಅಭಿಯಂತರರಿಗೆ ನಿರ್ದೇಶನ ನೀಡಲಾಗಿದೆ. ರಾಷ್ಟ್ರಾದ್ಯಂತ ಒಟ್ಟಾರೆ 1,735 ಕಿ.ಮೀ. ಹೆದ್ದಾರಿ ಅಭಿವೃದ್ಧಿಪಡಿಸಲಾಗುತ್ತಿದೆ. ಈ ಹೆದ್ದಾರಿಗಳಲ್ಲಿ ಮಾರ್ಗಸೂಚಿಗಳ ಪ್ರಕಾರ, ಸಮರ್ಪಕ ಚರಂಡಿ ವ್ಯವಸ್ಥೆ, ಪಾದಚಾರಿ ಮಾರ್ಗ, ಬೀದಿದೀಪ, ಉದ್ಯಾನ, ಸುಸಜ್ಜಿತ ಟೋಲ್ ಪ್ಲಾಜಾ, ನಿಗದಿತ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸುವಂತೆ ಪ್ರಾಧಿಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.